Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:6 - ದೆವಾಚಿ ಖರಿ ಖಬರ್

6 ತನ್ನಾ ಸಾತ್ ದೆವ್‍ದುತಾ ಸಾತ್ ಪಂವೆ ಘೆವ್ನ್ ವಾಜ್ವುಕ್ ತಯಾರ್ ಹೊಲ್ಲೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಏಳು ತುತೂರಿಗಳನ್ನು ಹಿಡಿದಿದ್ದ ಏಳುಮಂದಿ ದೇವದೂತರು ತಮ್ಮ ತಮ್ಮ ತುತೂರಿಗಳನ್ನು ಊದಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏಳು ತುತೂರಿಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂತರ ಆ ಏಳು ಮಂದಿ ದೇವದೂತರು ಏಳು ತುತೂರಿಗಳನ್ನು ಊದಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಏಳು ತುತೂರಿಗಳನ್ನು ಹಿಡಿದಿರುವ ಏಳು ದೇವದೂತರು ಅವುಗಳನ್ನು ಊದಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:6
2 ತಿಳಿವುಗಳ ಹೋಲಿಕೆ  

ತನ್ನಾ ಸಾತ್ ದೆವ್‍ದುತಾ ದೆವಾಚ್ಯಾ ಇದ್ರಾಕ್ ಇಬೆ ಹೊತ್ತೆ ಮಿಯಾ ಬಗಟ್ಲೊ, ತೆಂಕಾ ಸಾತ್ ಪಂವೆ ದಿವ್ನ್ ಹೊಲ್ಲೆ.


ಫುಗ್ ಯೆಯ್ ನಸಲ್ಲ್ಯಾ ಭಾಕ್ರಿಚ್ಯಾ ಸನಾಚ್ಯಾ ಪಯ್ಲೆಚ್ಯಾ ದಿಸಿ, ಶಿಸಾ ಜೆಜುಕ್ಡೆ ಯೆಲಿ ಅನಿ ತೆಕಾ,“ ಅಮಿ ಪಾಸ್ಕಾಚೆ ಜೆವಾನ್ ಖೈ ತಯಾರ್ ಕರುಚೆ ಮನುನ್ ತಿಯಾ ಮನ್ತೆಯ್?” ಮನುನ್ ಇಚಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು