Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:7 - ದೆವಾಚಿ ಖರಿ ಖಬರ್

7 ಪಯ್ಲೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್ ತನ್ನಾ ಆಗ್ ಅನಿ ರಗಾತ್ ಮಿಸಳ್ ಹೊಲ್ಲೊ ಘಾರ್‍ಬಿಯಾಂಚೊ ಪಾವ್ಸ್ ಜಿಮ್ನಿ ವರ್ತಿ ಗಳುಕ್‍ ಲಾಗ್ಲೊ. ಜಿಮ್ನಿಚೊ ತಿನಾತ್ಲೊ ಎಕ್ ಭಾಗ್ ಜಳುನ್ ಗೆಲೊ. ಝಾಡಾನಿತ್ಲೊ ತಿನಾತ್ಲೊ ಎಕ್ ಭಾಗ್, ಅನಿ ಹಿರ್ವ್ಯಾ ಗವ್ತಾಚ್ಯಾ ಹರಿಎಕ್ ಪಾಲ್ವಿಯಾ ಝಳುನ್ ಗೆಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೊದಲನೆಯ ದೇವದೂತನು ತುತೂರಿಯನ್ನೂದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂವಿುಗೆ ಸುರಿಸಲ್ಪಟ್ಟವು; ಭೂವಿುಯೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:7
29 ತಿಳಿವುಗಳ ಹೋಲಿಕೆ  

ತೆಂಕಾ ಗವಾತ್ ಹೊಂವ್ದಿ, ಬಾರಿಕ್-ಬಾರಿಕ್ ಝಾಡಾ ಹೊಂವ್ದಿ, ಮೊಟಿ ಝಾಡಾ ಹೊಂವ್ದಿ ಹಾಳ್ ಕರಿನಸ್ತಾನಾ, ಕೊನಾಚ್ಯಾ ಕಪಾಳಾ ವರ್ತಿ ದೆವಾಚ್ಯಾ ಛಪ್ಪ್ಯಾಚಿ ವಳಕ್ ನಾ ತ್ಯಾ ಲೊಕಾಕ್ನಿ ತರಾಸ್ ಕರುಚೆ ಮನುನ್ ಸಾಂಗಟಲ್ಲೆ ಹೊತ್ತೆ.


ತೆಂಚ್ಯಾ ತೊಂಡಾನಿತ್ನಾ ಭಾಯ್ರ್ ಯೆತಲ್ಯಾ ಆಗಿನ್, ಡುಕ್ಟಾನ್, ಅನಿ ಗಂಧಕಾನ್ ಮಾನ್ಸಾನಿತ್ಲ್ಯಾ ಹ್ಯಾ ತಿನಾತ್ಲ್ಯಾ ಎಕ್ ಭಾಗಾ ಪಿಡಾ ಎವ್ಡ್ಯಾ ಮಾನ್ಸಾಕ್ನಿ ಜಿವಾನಿ ಮಾರುನ್ ಹೊಲೆ.


ತ್ಯಾ ಚಾರ್ ದೆವಾಚ್ಯಾ ದುತಾಕ್ನಿ ಸೊಡುನ್ ಹೊಲೆ; ಅಸೆ ತ್ಯಾ ದೆವಾಚ್ಯಾ ದುತಾಕ್ನಿ ಹ್ಯಾಚ್ ಎಳಾರ್ ಹೊಂವ್ದಿ, ಆಜುಚ್ ಹೊಂವ್ದಿ, ಹ್ಯಾಚ್ ಮ್ಹಯಿನ್ಯಾತ್ ಹೊಂವ್ದಿ, ಹ್ಯಾಚ್ ವರ್ಸಾತ್ ಹೊಂವ್ದಿ ಮಾನ್ಸಾನಿತ್ಲೊ ತಿನಾತ್ಲೊ ಎಕ್ ಭಾಗ್ ಜಿವಾನಿ ಮಾರುಕ್ ಮನುನ್ ತಯಾರ್ ಕರುನ್ ಥವಲ್ಲೆ ಹೊತ್ತೆ.


ಮೊಟ್ಯಾ-ಮೊಟ್ಯಾ ಘಾರ್‍ಬಿಯಾಂಚೊ ಪವ್ಸ್ ಮಳ್ಬಾ ವೈನಾ ಲೊಕಾಂಚ್ಯಾ ವರ್ತಿ ಪಡ್ಲೊ. ತ್ಯಾ ಎಕೆಕ್ ಘಾರ್‍ಬಿಯಾ ಜಗೊಳ್ -ಜಗೊಳ್ ಪನ್ನಾಸ್ ಕಿಲೊ ವಜ್ಜ್ಯಾ ಹೊತ್ತ್ಯಾ, ಹ್ಯಾ ಘಾರ್‍ಬಿಯಾಂಚ್ಯಾ ತರಾಸಾಸಾಟಿ ಲೊಕಾನಿ ದೆವಾಕ್ ಸರಾಪ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಹಿ ಫಿಡಾ ಭಯಾನಕ್ ಹೊತ್ತೆ.


ಪಯ್ಲೆಚೊ ದೆವಾಚೊ ದುತ್ ಗೆಲೊ, ಅನಿ ತೆನಿ ಅಪ್ನಾಕ್ಲ್ಯಾ ಕಟೊರ್‍ಯಾತ್ಲೆ ಜಗಾವರ್ತಿ ವೊತ್ಲ್ಯಾನ್. ತನ್ನಾ ಭಯಾನಕ್ ಜನಾವರ್ ಅನಿ ತ್ಯೆಚ್ಯಾ ಮುರ್ತಿಯಾಂಚೆ ಆರಾದನ್ ಕರಲ್ಲ್ಯಾಂಚ್ಯಾ ಅಂಗಾ ವೈನಿ ವಾಯ್ಟ್ ಬುರ್ಶಿ ದುಕ್ಕಾ ಉಟ್ಲಿ.


ತೆನಿ ಅಪ್ನಾಚ್ಯಾ ಸೆಪ್ಡಿನ್ ಮಾರುನ್ ಮಳ್ಬಾ ವೈಲ್ಯಾ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್ ಜಿಮ್ನಿಕ್ ಪಾಡ್ವುಲ್ಯಾನ್. ಜಲಮ್ ದಿಲ್ಲ್ಯಾ ತನ್ನಾಚ್ ಪೊರಾಕ್ ಖಾವ್‍ಸಾಟ್ನಿ ಮನುನ್ ತೊ ಬಾಯ್ಕೊಮನ್ಸಿಚ್ಯಾ ಇದ್ರಾಕ್ ಇಬೆ ಹೊತ್ತೊ.


ತನ್ನಾ ಹಿರ್ವ್ಯಾ ಸರ್ಕ್ಯಾ ಬನ್ನಾಚೆ ಎಕ್ ಘೊಡ್ಕೆ ಮಾಕಾ ದಿಸ್ಲೆ. ಹೆಚ್ಯಾ ವರ್ತಿ ಸವಾರಿ ಕರ್ತಲ್ಯಾಕ್ ಮರಾನ್ ಮನುನ್ ನಾಂವ್ ದಿಲ್ಲೆ ಹೊತ್ತೆ, ಅನಿ ಪಾತಾಳ್ಬಿ ತ್ಯೆಚ್ಯಾ ಫಾಟ್ನಾಚ್ ಹೊತ್ತೆ. ಹ್ಯಾ ಜಿಮ್ನಿ ವೈಲೊ ರುಪೈತ್ಲೊ ಚಾರ್ ಆನೆ ಭಾಗ್ ಮಾರಾಮಾರಿಯಾನಿ, ಬರ್‍ಗಾಲಾನಿ, ರೊಗಾನಿ, ಅನಿ ಡಂಗ್ಳಿತ್ಲ್ಯಾ ಜನಾವರಾಂಚ್ಯಾ ಕಾರನಾನಿ ಜಿವಾನಿ ಮಾರುನ್ ಟಾಕುಕ್ ಮನುನ್ ಹೆಚ್ಯಾ ತಾಬೆತ್ ದಿಲ್ಲೊ ಹಾಯ್.


ಪವಿತ್ರ್ ಪುಸ್ತಕ್ ಮನ್ತಾ, ಸಗ್ಳಿ ಮಾನುಸ್ ಜಾತ್ ಗವ್ತಾ ಸಾರ್ಕೆ; ತೆಚಿ ಸಗ್ಳಿ ಮಹಿಮಾ ಗವ್ತಾಚ್ಯಾ ಫುಲ್ಲಾ ಸಾರ್ಕೆ, ಗವಾತ್ ವಾಡ್ತಾ, ಪುಲ್ಲ್ ಝಡ್ತಾ, ಖರೆ ಧನಿಯಾಚೊ ಸಬದ್ ಶಾಶ್ವತ್ ರಾತಾ, ಹ್ಯೊ ಸಬದ್ ಮಟ್ಲ್ಯಾರ್ ತುಮ್ಕಾ ಪರ್ಗಟ್ ಕರಲ್ಲಿ ಬರಿ ಖಬರುಚ್.


ಕಶ್ಯಾಕ್ ಮಟ್ಲ್ಯಾರ್, ದಿಸ್ ಉಗಾವಲ್ಲ್ಯಾ ತನ್ನಾ ತೊ ಅಪ್ನಾಚ್ಯಾ ಝಳಾನಿ ಗವ್ತಾಕ್ ಬಾಡುನ್ ಜಾಯ್ ಸಾರ್ಕೆ ಕರ್ತಾನಾ, ತ್ಯಾ ಗವ್ತಾಚೆ ಫುಲ್ಲ್‌ಬಿ ಝಡುನ್ ಜಾವ್ನ್ ತೆಚ್ಯಾ ರುಪಾಚೆ ಬರೆಪಾನ್ ನಾಸ್ ಹೊವ್ನ್ ಜಾತಾ. ತಸೆಚ್ ಸಾವ್ಕಾರ್ಕಿಬಿ ಅಪ್ಲ್ಯಾ ವಾಟೆ ವೈನಿ ಬಾವುನ್ ಜಾತಾ.


ಹೆ ಹೊಲ್ಲ್ಯಾ ಮಾನಾ ಚಾರ್ ಜಾನಾ ದೆವ್‍ದುತಾ ಜಿಮ್ನಿಚ್ಯಾ ಚಾರ್ ದಿಕ್ಕಾಕ್ನಿ ಇಬೆ ರ್‍ಹಾವ್ನ್ ಜಿಮ್ನಿ ವರ್ತಿ ಹೊಂವ್ದಿತ್, ಸಮುಂದರಾತ್ ಹೊಂವ್ದಿತ್, ಝಾಡಾಕ್ನಿ ಹೊಂವ್ದಿತ್ ವಾರೊ ಯೆವ್ನ್ ಮಾರುಚೆ ನ್ಹಯ್ ಮನುನ್ ವಾರ್‍ಯಾಕ್ ಆಡ್ವುನ್ ಘೆವ್ನ್ ಇಬೆ ಹೊತ್ತೆ ಮಿಯಾ ಬಗಟ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು