Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:9 - ದೆವಾಚಿ ಖರಿ ಖಬರ್

9 ಸಮುಂದರಾತ್ಲ್ಯಾ ಜನಾವರಾನಿತ್ಲೊ ತಿನಾತ್ಲೊ ಎಕ್ ಭಾಗ್ ಜನಾವರಾ ಮರುನ್ ಗೆಲಿ, ಅನಿ ಮೊಟ್ಯಾ ಢೊನಿಯಾನಿತ್ಲೊ ತಿನಾತ್ಲೊ ಎಕ್ ಬಾಗ್ ಢೊನಿಯಾ ನಾಸ್ ಹೊವ್ನ್ ಗೆಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಮುದ್ರದಲ್ಲಿದ್ದ ಜಲಜಂತುಗಳಲ್ಲಿ ಮೂರನೆಯ ಒಂದು ಭಾಗ ಸತ್ತುಹೋಯಿತು. ಹಡಗುಗಳಲ್ಲಿ ಮೂರನೆಯ ಒಂದು ಭಾಗ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಮುದ್ರಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮುದ್ರದಲ್ಲಿದ್ದ ಜೀವಿಗಳಲ್ಲಿ ಮೂರನೆಯ ಒಂದು ಭಾಗ ಸತ್ತುಹೋದವು ಮತ್ತು ಹಡಗುಗಳಲ್ಲಿ ಮೂರನೆಯ ಒಂದು ಭಾಗ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗ ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:9
13 ತಿಳಿವುಗಳ ಹೋಲಿಕೆ  

ಮಾನಾ ದೊನ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ಸಮುಂದರಾಚ್ಯಾ ವರ್ತಿ ವೊತ್ಲ್ಯಾನ್, ತನ್ನಾ ಪಾನಿ ಎಕ್ ಮರಲ್ಲ್ಯಾ ಮಾನ್ಸಾಚ್ಯಾ ರಗ್ತಾಚ್ಯಾ ಸರ್ಕೆ ಹೊವ್ನ್ ಬದಲ್ಲೆ, ಅನಿ ಸಮುಂದರಾತ್ ರ್‍ಹಾತಲಿ ಸಗ್ಳಿ ಸಾವ್ಜಾ ಮರುನ್ ಗೆಲಿ.


ಪಯ್ಲೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್ ತನ್ನಾ ಆಗ್ ಅನಿ ರಗಾತ್ ಮಿಸಳ್ ಹೊಲ್ಲೊ ಘಾರ್‍ಬಿಯಾಂಚೊ ಪಾವ್ಸ್ ಜಿಮ್ನಿ ವರ್ತಿ ಗಳುಕ್‍ ಲಾಗ್ಲೊ. ಜಿಮ್ನಿಚೊ ತಿನಾತ್ಲೊ ಎಕ್ ಭಾಗ್ ಜಳುನ್ ಗೆಲೊ. ಝಾಡಾನಿತ್ಲೊ ತಿನಾತ್ಲೊ ಎಕ್ ಭಾಗ್, ಅನಿ ಹಿರ್ವ್ಯಾ ಗವ್ತಾಚ್ಯಾ ಹರಿಎಕ್ ಪಾಲ್ವಿಯಾ ಝಳುನ್ ಗೆಲ್ಯಾ.


ಮಾನಾ ಚಾರ್‍ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ದಿಸಾಚ್ಯಾ ತಿನಾತ್ಲ್ಯಾ ಎಕ್ ಭಾಗಾಕ್ ಮಾರ್ ಹೊಲೊ ಅನಿ ತೊ ಭಾಗ್ ಕಾಳೊಕ್ ಹೊಲೊ. ಅನಿ ಚಂದ್ರಾಮಾಚೊ ಅನಿ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್‍ಬಿ ಕಾಳೊಕ್ ಹೊಲೊ, ಅಸೆ ತೆಂಚೊ ಸಗ್ಳ್ಯಾಂಚೊ ತಿನಾತ್ಲ್ಯಾ ಎಕ್ ಭಾಗಾ ಎವ್ಡೊ ಉಜ್ವೊಡ್ ಕಮಿ ಹೊಲೊ. ಅಸೆ ಎಕ್ ದಿಸಾಚೊ ತಿನಾತ್ಲೊ ಎಕ್ ಭಾಗ್ ಅನಿ ರಾಚ್ಚೊ ತಿನಾತ್ಲೊ ಎಕ್ ಭಾಗ್ ಕಾಳೊಕುಚ್ ರ್‍ಹಾತಾ ಉಜ್ವೊಡುಚ್ ರ್‍ಹಾಯ್ನಾ.


ಮಾನಾ ತಿನ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ಎಕ್ ಝಳ್ತಲಿ ಮೊಟಿ ಚಿಕ್ಕಿ ಮಳ್ಬಾ ವೈನಾ ನ್ಹ‍ಯಾಂಚ್ಯಾ ಅನಿ ಪಾನಿಯಾಂಚ್ಯಾ ಝರ್ಯಾಂಚ್ಯಾ ತಿನಾತ್ಲ್ಯಾ ಎಕ್ ಭಾಗಾ ವರ್ತಿ ಪಡ್ಲಿ.


ತ್ಯಾ ಚಾರ್ ದೆವಾಚ್ಯಾ ದುತಾಕ್ನಿ ಸೊಡುನ್ ಹೊಲೆ; ಅಸೆ ತ್ಯಾ ದೆವಾಚ್ಯಾ ದುತಾಕ್ನಿ ಹ್ಯಾಚ್ ಎಳಾರ್ ಹೊಂವ್ದಿ, ಆಜುಚ್ ಹೊಂವ್ದಿ, ಹ್ಯಾಚ್ ಮ್ಹಯಿನ್ಯಾತ್ ಹೊಂವ್ದಿ, ಹ್ಯಾಚ್ ವರ್ಸಾತ್ ಹೊಂವ್ದಿ ಮಾನ್ಸಾನಿತ್ಲೊ ತಿನಾತ್ಲೊ ಎಕ್ ಭಾಗ್ ಜಿವಾನಿ ಮಾರುಕ್ ಮನುನ್ ತಯಾರ್ ಕರುನ್ ಥವಲ್ಲೆ ಹೊತ್ತೆ.


ತೆಂಚ್ಯಾ ತೊಂಡಾನಿತ್ನಾ ಭಾಯ್ರ್ ಯೆತಲ್ಯಾ ಆಗಿನ್, ಡುಕ್ಟಾನ್, ಅನಿ ಗಂಧಕಾನ್ ಮಾನ್ಸಾನಿತ್ಲ್ಯಾ ಹ್ಯಾ ತಿನಾತ್ಲ್ಯಾ ಎಕ್ ಭಾಗಾ ಪಿಡಾ ಎವ್ಡ್ಯಾ ಮಾನ್ಸಾಕ್ನಿ ಜಿವಾನಿ ಮಾರುನ್ ಹೊಲೆ.


ತೆನಿ ಅಪ್ನಾಚ್ಯಾ ಸೆಪ್ಡಿನ್ ಮಾರುನ್ ಮಳ್ಬಾ ವೈಲ್ಯಾ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್ ಜಿಮ್ನಿಕ್ ಪಾಡ್ವುಲ್ಯಾನ್. ಜಲಮ್ ದಿಲ್ಲ್ಯಾ ತನ್ನಾಚ್ ಪೊರಾಕ್ ಖಾವ್‍ಸಾಟ್ನಿ ಮನುನ್ ತೊ ಬಾಯ್ಕೊಮನ್ಸಿಚ್ಯಾ ಇದ್ರಾಕ್ ಇಬೆ ಹೊತ್ತೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು