ಪ್ರಕಟನೆ 9:1 - ದೆವಾಚಿ ಖರಿ ಖಬರ್1 ಮಾನಾ ಪಾಚ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್. ತನ್ನಾ ಎಕ್ ಚಿಕ್ಕಿ ಮಳ್ಬಾ ವೈನಾ ಜಿಮ್ನಿ ವರ್ತಿ ಪಡ್ತಲೆ ಮಿಯಾ ಬಗಟ್ಲೊ, ತೆಚೆಕ್ಡೆ ಪಾತಾಳಾಚಿ ಚಾವಿ ದಿಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಐದನೆಯ ದೇವದೂತನು ತುತೂರಿಯನ್ನೂದಿದಾಗ ಆಕಾಶದಿಂದ ಭೂವಿುಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದಕೈ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ ಹೋಗುವ ಬೀಗದ ಕೈ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿ |
ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.
ಮಾನಾ ಚಾರ್‍ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ದಿಸಾಚ್ಯಾ ತಿನಾತ್ಲ್ಯಾ ಎಕ್ ಭಾಗಾಕ್ ಮಾರ್ ಹೊಲೊ ಅನಿ ತೊ ಭಾಗ್ ಕಾಳೊಕ್ ಹೊಲೊ. ಅನಿ ಚಂದ್ರಾಮಾಚೊ ಅನಿ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್‍ಬಿ ಕಾಳೊಕ್ ಹೊಲೊ, ಅಸೆ ತೆಂಚೊ ಸಗ್ಳ್ಯಾಂಚೊ ತಿನಾತ್ಲ್ಯಾ ಎಕ್ ಭಾಗಾ ಎವ್ಡೊ ಉಜ್ವೊಡ್ ಕಮಿ ಹೊಲೊ. ಅಸೆ ಎಕ್ ದಿಸಾಚೊ ತಿನಾತ್ಲೊ ಎಕ್ ಭಾಗ್ ಅನಿ ರಾಚ್ಚೊ ತಿನಾತ್ಲೊ ಎಕ್ ಭಾಗ್ ಕಾಳೊಕುಚ್ ರ್‍ಹಾತಾ ಉಜ್ವೊಡುಚ್ ರ್‍ಹಾಯ್ನಾ.