ಪ್ರಕಟನೆ 9:10 - ದೆವಾಚಿ ಖರಿ ಖಬರ್10 ಇಂಚ್ವಾಕ್ ಹೊತ್ತ್ಯಾ ಸರ್ಕೆ ಲೆಂಗೆ ಅನಿ ಸೆಪ್ಡಿಯಾ ತೆಂಕಾ ಹೊತ್ತ್ಯಾ, ಅನಿ ತೆಂಚ್ಯಾ ಸೆಪ್ಡಿಯಾತ್ನಿ ಲೊಕಾಕ್ನಿ ಪಾಚ್ ಮ್ಹಯಿನೆ ತರಾಸ್ ದಿತಲೊ ಬಳ್ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಅವುಗಳಿಗಿದ್ದವು. ಐದು ತಿಂಗಳವರೆಗೆ ಮಾನವರನ್ನು ಬಾಧಿಸುವ ಶಕ್ತಿ ಆ ಬಾಲಗಳಿಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಕೊಂಡಿಗಳೂ ಉಂಟು; ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವುಗಳಿಗೆ ಚೇಳಿನಂತೆ ಬಾಲವೂ ಕೊಂಡಿಯೂ ಇದ್ದವು. ಅವುಗಳಿಗೆ ಮನುಷ್ಯರನ್ನು ಐದು ತಿಂಗಳುಗಳ ಕಾಲ ತಮ್ಮ ಬಾಲಗಳಿಂದ ಬಾಧಿಸುವ ಸಾಮರ್ಥ್ಯವಿತ್ತು. ಅಧ್ಯಾಯವನ್ನು ನೋಡಿ |