Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:14 - ದೆವಾಚಿ ಖರಿ ಖಬರ್

14 ತ್ಯಾ ಧನಾನ್ ಪಂವೆ ಧರಲ್ಲ್ಯಾ ಸಾವೆಚ್ಯಾ ದೆವಾಚ್ಯಾ ದುತಾಕ್,“ಯುಪ್ರೆಟಿಸ್ ನ್ಹಯ್‍ಕ್ಡೆ ಭಾಂದಲ್ಲ್ಯಾ ಚಾರ್ ದೆವ್‍ದುತಾಕ್ನಿ ಸೊಡ್!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ ಅದು, “ಯೂಫ್ರೆಟಿಸ್ ಮಹಾನದಿಯ ಬಳಿ ಕಟ್ಟಲಾಗಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ - ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಯಲ್ಲಿ ಕಟ್ಟಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:14
12 ತಿಳಿವುಗಳ ಹೋಲಿಕೆ  

ಸಾವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ಮೊಟ್ಯಾ ಯುಪ್ರೆಟಿಸ್ ಮನುನ್ ಬಲ್ವುತಲ್ಯಾ ನ್ಹಯ್ ವರ್ತಿ ವೊತ್ಲ್ಯಾನ್. ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಯೆತಲ್ಯಾ ರಾಜಾಕ್ನಿ ವಾಟ್ ಕರುನ್ ದಿವ್‍ಸಾಟ್ನಿ ತಿ ನ್ಹಯ್ ಅಟುನ್ ವಾಳುನ್ ಗೆಲಿ.


ತ್ಯಾ ಚಾರ್ ದೆವಾಚ್ಯಾ ದುತಾಕ್ನಿ ಸೊಡುನ್ ಹೊಲೆ; ಅಸೆ ತ್ಯಾ ದೆವಾಚ್ಯಾ ದುತಾಕ್ನಿ ಹ್ಯಾಚ್ ಎಳಾರ್ ಹೊಂವ್ದಿ, ಆಜುಚ್ ಹೊಂವ್ದಿ, ಹ್ಯಾಚ್ ಮ್ಹಯಿನ್ಯಾತ್ ಹೊಂವ್ದಿ, ಹ್ಯಾಚ್ ವರ್ಸಾತ್ ಹೊಂವ್ದಿ ಮಾನ್ಸಾನಿತ್ಲೊ ತಿನಾತ್ಲೊ ಎಕ್ ಭಾಗ್ ಜಿವಾನಿ ಮಾರುಕ್ ಮನುನ್ ತಯಾರ್ ಕರುನ್ ಥವಲ್ಲೆ ಹೊತ್ತೆ.


ತನ್ನಾ ಸಾತ್ ದೆವ್‍ದುತಾ ಸಾತ್ ಪಂವೆ ಘೆವ್ನ್ ವಾಜ್ವುಕ್ ತಯಾರ್ ಹೊಲ್ಲೆ .


ಹೆ ಹೊಲ್ಲ್ಯಾ ಮಾನಾ ಚಾರ್ ಜಾನಾ ದೆವ್‍ದುತಾ ಜಿಮ್ನಿಚ್ಯಾ ಚಾರ್ ದಿಕ್ಕಾಕ್ನಿ ಇಬೆ ರ್‍ಹಾವ್ನ್ ಜಿಮ್ನಿ ವರ್ತಿ ಹೊಂವ್ದಿತ್, ಸಮುಂದರಾತ್ ಹೊಂವ್ದಿತ್, ಝಾಡಾಕ್ನಿ ಹೊಂವ್ದಿತ್ ವಾರೊ ಯೆವ್ನ್ ಮಾರುಚೆ ನ್ಹಯ್ ಮನುನ್ ವಾರ್‍ಯಾಕ್ ಆಡ್ವುನ್ ಘೆವ್ನ್ ಇಬೆ ಹೊತ್ತೆ ಮಿಯಾ ಬಗಟ್ಲೊ.


ತನ್ನಾ ಸಾತ್ ದೆವ್‍ದುತಾ ದೆವಾಚ್ಯಾ ಇದ್ರಾಕ್ ಇಬೆ ಹೊತ್ತೆ ಮಿಯಾ ಬಗಟ್ಲೊ, ತೆಂಕಾ ಸಾತ್ ಪಂವೆ ದಿವ್ನ್ ಹೊಲ್ಲೆ.


ಅನಿ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಅನಿಎಕ್ ದೆವಾಚ್ಯಾ ದುತಾನ್ ಝಿತ್ತ್ಯಾ ದೆವಾಚೊ ಛಪ್ಪೊ ಘೆವ್ನ್ ಯೆತಲೆ ಮಿಯಾ ಬಗಟ್ಲೊ. ತೆನಿ ಮೊಟ್ಯಾನ್, ತ್ಯಾ ದೆವಾನ್ ಜಿಮಿನ್ ಅನಿ ಸಮುಂದರಾಕ್ ವಾಯ್ಟ್ ಕರ್ತಲೊ ಅದಿಕಾರ್ ದಿಲ್ಲ್ಯಾ ಚಾರ್ ದೆವ್‍ದುತಾಕ್ನಿ ಬಲ್ವುಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು