ಪ್ರಕಟನೆ 9:19 - ದೆವಾಚಿ ಖರಿ ಖಬರ್19 ಅಸೆ ತ್ಯಾ ಘೊಡ್ಕ್ಯಾಂಚ್ಯಾ ತೊಂಡಾತ್ನಿ ಅನಿ ಸೆಪ್ಡಿಯಾತ್ನಿಬಿ ತಾಕತ್ ಹೊತ್ತಿ. ತೆಂಚ್ಯಾ ಸೆಪ್ಡಿಯಾ ಟಕ್ಲೆ ಅಸಲ್ಲ್ಯಾ ಸಾಪಾಂಚ್ಯಾ ಸರ್ಕ್ಯಾ ಹೊತ್ತ್ಯಾ, ಅನಿ ತೆನಿ ಲೊಕಾಕ್ನಿ ತರಾಸ್ ದಿವ್ಕ್ ತ್ಯಾ ಸೆಪ್ಡಿಯಾ ವಾಪ್ರುಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲೂ ಬಾಲಗಳಲ್ಲೂ ಅಡಗಿತ್ತು. ಆ ಬಾಲಗಳು ಸರ್ಪಗಳ ತಲೆಯಂತೆ ಇದ್ದವು ಮತ್ತು ಗಾಯಗೊಳಿಸುವ ಶಕ್ತಿ ಅವಕ್ಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಕೇಡನ್ನುಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ಜನರನ್ನು ಕಚ್ಚಬಲ್ಲ ಹೆಡೆಗಳುಳ್ಳ ಸರ್ಪಗಳಂತೆ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲದಲ್ಲಿಯೂ ಇತ್ತು. ಏಕೆಂದರೆ ಅವುಗಳ ಬಾಲಗಳು ತಲೆಗಳನ್ನು ಹೊಂದಿದ್ದ ಸರ್ಪಗಳಂತಿದ್ದವು. ಅವುಗಳಿಂದ ಅವು ಕೇಡನ್ನುಂಟು ಮಾಡುತ್ತವೆ. ಅಧ್ಯಾಯವನ್ನು ನೋಡಿ |