ಪ್ರಕಟನೆ 9:21 - ದೆವಾಚಿ ಖರಿ ಖಬರ್21 ತೆನಿ ಲೊಕಾಕ್ನಿ ಜಿವಾನಿ ಮಾರ್‍ತಲ್ಯಾತ್ನಾ ಹೊಂವ್ದಿ, ಜಾದು ಕರ್‍ತಲ್ಯಾತ್ನಾ ಹೊಂವ್ದಿತ್, ತೆಂಚ್ಯಾ ಬುರ್ಶ್ಯಾ ಆಂಗಾಚ್ಯಾ ಸಮಂದಾತ್ನಾ ಹೊಂವ್ದಿ, ನಾಹೊಲ್ಯಾರ್ ಚೊರ್ತಲ್ಯಾತ್ನಾ ಮನ್ ಬದ್ಲುಕ್ ನತ್ತ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಷ್ಟೇ ಅಲ್ಲದೆ ತಮ್ಮ ಕೊಲೆಗಡುಕತನ, ಮಾಟಮಂತ್ರ, ಹಾದರ ಮತ್ತು ಕಳ್ಳತನಗಳನ್ನು ತೊರೆದು ಮನಸ್ಸಾಂತರಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ತಾವು ನಡಿಸುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳೊಳಗೆ ಒಂದನ್ನೂ ಬಿಟ್ಟು ಮಾನಸಾಂತರ ಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ. ಅಧ್ಯಾಯವನ್ನು ನೋಡಿ |