ಪ್ರಕಟನೆ 9:6 - ದೆವಾಚಿ ಖರಿ ಖಬರ್6 ತ್ಯಾ ಪಾಚ್ ಮ್ಹಯಿನ್ಯಾತ್ನಿ ತೆನಿ ಮರಾನ್ ಮಾಗ್ತ್ಯಾತ್, ಖರೆ ತೆ ತೆಂಕಾ ಯೆಯ್ನಾ; ತೆನಿ ಮರಾನ್ ಯೆಲ್ಯಾರ್ ಫಿರೆ ಮನ್‍ತ್ಯಾತ್, ಖರೆ ಮರಾನ್ ತೆಂಚೆಕ್ನಾ ಧುರ್ ಪಳುನ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು. ಅಧ್ಯಾಯವನ್ನು ನೋಡಿ |