Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:9 - ದೆವಾಚಿ ಖರಿ ಖಬರ್

9 ತೆಂಚ್ಯಾ ಹಿರ್‍ದ್ಯಾ ವೈನಿ ಲೊಂಗ್ಟಾಚೆ ಕವಚ್ ಹೊತ್ತ್ಯಾ ಸರ್ಕೆ ಕವಚ್ ಹೊತ್ತೆ ಅನಿ ತೆಂಚ್ಯಾ ಫಾಕಾಟ್ಯಾಂಚೊ ಅವಾಜ್ ಘೊಡ್ಕ್ಯಾಂಚಿ ರಥಾ ಮಾರಾಮಾರಿಕ್ ವೊಡುನ್ ಘೆವ್ನ್ ಜಾತಾನಾ ಯೆತಾ ತಸೊ ಯೆವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವುಗಳ ಮೈಚಿಪ್ಪು ಕವಚದಂತಿತ್ತು. ರೆಕ್ಕೆ ಬಡಿಯುವ ಶಬ್ದವು ಸಮರಕ್ಕೆ ಧಾವಿಸುವ ಹಲವಾರು ರಥಾಶ್ವಗಳ ಶಬ್ದವನ್ನು ಹೋಲುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದ ಹಾಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎದೆಗಳು ಉಕ್ಕಿನ ಕವಚಗಳಂತೆ ಇದ್ದವು; ರೆಕ್ಕೆಗಳ ಶಬ್ದವು ಯುದ್ಧದಲ್ಲಿ ಆತುರದಿಂದ ಓಡುವ ಅನೇಕ ಕುದುರೆಗಳ ಮತ್ತು ರಥಗಳ ಶಬ್ದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವುಗಳಿಗೆ ಕಬ್ಬಿಣದ ಕವಚದಂಥ ಕವಚಗಳಿದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:9
8 ತಿಳಿವುಗಳ ಹೋಲಿಕೆ  

ಅನಿ ಮಿಯಾ ಮಾಜ್ಯಾ ದರ್ಶನಾತ್ ಘೊಡ್ಕಿ ಅನಿ ತೆಂಚ್ಯಾ ವೈನಿ ಸವಾರಿ ಕರ್ತಲ್ಯಾಕ್ನಿ ಬಗಟ್ಲೊ: ತೆಂಚ್ಯಾ ಹಿರ್‍ದ್ಯಾಂಚಿ ಕವಚಾ ಆಗಿ ಸರ್ಕಿ ತಾಂಬ್ಡಿ, ಅನಿ ಎಕ್ ನಮುನಿ ನಿಳ್ಯಾ ಸರ್ಕ್ಯಾ ರಂಗಾಚಿ, ಅನಿ ಎಕ್ ನಮನಿಚ್ಯಾ ನಿಳ್ಯಾ ಬನ್ನಾಚೊ ಪೊಡೊ ಸರ್ಕಿ ಹಳ್ದುಳಿ ಹೊತ್ತಿ. ಘೊಡ್ಕ್ಯಾಂಚಿ ತೊಂಡಾ ಸಿವಾಂಚ್ಯಾ ತೊಂಡಾಂಚ್ಯಾ ಸರ್ಕಿ ಹೊತ್ತಿ, ಅನಿ ತೆಂಚ್ಯಾ ತೊಂಡಾನಿತ್ನಾ ಆಗ್, ಡುಕೊಟ್, ಅನಿ ಗಂಧಕ್ ಭಾಯ್ರ್ ಯೆಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು