ಫಿಲಿಪ್ಪಿಯವರಿಗೆ 1:1 - ದೆವಾಚಿ ಖರಿ ಖಬರ್1 ಜೆಜು ಕ್ರಿಸ್ತಾಚಿ ಸೆವಕಾ ಪಾವ್ಲು ಅನಿ ತಿಮೊಥಿ, ಫಿಲಿಪ್ಪಿ ಮನ್ತಲ್ಯಾ ಶಾರಾತ್ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ದೆವಾಚಿ ಲೊಕಾ ಹೊಲ್ಲ್ಯಾ ಸಗ್ಳ್ಯಾಕ್ನಿ, ಅನಿ ತೆಂಚ್ಯಾ ವಾಂಗ್ಡಾ ದೆವಾಚ್ಯಾ ತಾಂಡ್ಯಾಚಿ ಮುಖಂಡಾ, ಅನಿ ತಾಂಡ್ಯಾಚ್ಯಾ ಮಜತ್ ಕಾರಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ: ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.