ಫಿಲಿಪ್ಪಿಯವರಿಗೆ 1:11 - ದೆವಾಚಿ ಖರಿ ಖಬರ್11 ದೆವಾಚ್ಯಾ ಮಹಿಮಾ ಅನಿ ಸ್ತುತಿಸಾಟ್ನಿ ಜೆಜು ಕ್ರಿಸ್ತಾಚ್ಯಾ ವೈನಾ ಗಾವ್ತಲ್ಯಾ ಖರ್‍ಯಾ ನಿತಿಚ್ಯಾ ಫಳಾನ್ ತುಮ್ಚಿ ಜಿವನಾ ಭರುನ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿ |