ಫಿಲಿಪ್ಪಿಯವರಿಗೆ 1:13 - ದೆವಾಚಿ ಖರಿ ಖಬರ್13 ಕಶೆ ಮಟ್ಲ್ಯಾರ್, ಮಿಯಾ ಬಂಧಿಖಾನ್ಯಾತ್ ಹೊತ್ತೊ ಕ್ರಿಸ್ತಾ ಸಾಟ್ನಿ ಮನುನ್ ರಾಜಾಚ್ಯಾ ಘರಾತ್ಲ್ಯಾ ರಾಕ್ವಲ್ಯಾಕ್ನಿ ಅನಿ ಹುರಲ್ಲ್ಯಾ ಸಗ್ಳ್ಯಾ ಲೊಕಾಕ್ನಿಬಿ ಗೊತ್ತ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೇಸುಕ್ರಿಸ್ತರ ಸಲುವಾಗಿಯೇ ನಾನು ಸೆರೆಯಲ್ಲಿರುವುದೆಂದು ಇಲ್ಲಿಯ ಅರಮನೆಯ ಕಾವಲಾಳುಗಳಿಗೂ ಇತರರೆಲ್ಲರಿಗೂ ಚೆನ್ನಾಗಿ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿವಿುತ್ತವೇ ಎಂದು ಅರಮನೆಯ ಪಹರೆಯವರೆಲ್ಲರಿಗೂ ವಿುಕ್ಕಾದವರೆಲ್ಲರಿಗೂ ಪ್ರಸಿದ್ಧವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಏಕೆ ಸೆರೆಮನೆಯಲ್ಲಿದ್ದೇನೆಂಬುದು ಸ್ಪಷ್ಟವಾಗಿಯೇ ಇದೆ. ನಾನು ಕ್ರಿಸ್ತ ವಿಶ್ವಾಸಿಯಾಗಿರುವುದರಿಂದ ಸೆರೆಮನೆಯಲ್ಲಿದ್ದೇನೆ. ಇಲ್ಲಿಯ ಕಾವಲುಗಾರರಿಗೂ ಅರಮನೆಯ ಇತರ ಜನರೆಲ್ಲರಿಗೂ ಇದು ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ. ಅಧ್ಯಾಯವನ್ನು ನೋಡಿ |
ತಿನ್ ದಿಸಾ ಕಳದ್ಲ್ಯಾ ಮಾನಾ ಪಾವ್ಲುನ್ ಜುದೆವಾಂಚ್ಯಾ ಪ್ರಮುಖ್ ಮಾನ್ಸಾಕ್ನಿ ಬಲ್ವುಕ್ ಲಾವ್ಲ್ಯಾನ್, ತೆನಿ ಗೊಳಾ ಹೊವ್ನ್ ಯೆಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ, ಮಾಜ್ಯಾ ವಾಂಗ್ಡಿ ಇಸ್ರಾಯೆಲ್ ಭಾವಾನು, ಅಮ್ಚ್ಯಾ ಲೊಕಾಕ್ನಿ ಬಿ ನಾ ತರ್ ಅಮ್ಚ್ಯಾ ಪುರ್ವಜಾಂಚ್ಯಾ ಅಮ್ಕಾ ದಿಲ್ಲ್ಯಾ ಪದ್ದತಿಯಾಕ್ನಿ ವಿರೊಧ್ ಹೊವ್ನ್ ಮಿಯಾ ಕಾಯ್ಬಿ ಕರುಕ್ನಾ ಖರೆ ಮಾಕಾ ಜೆರುಜಲೆಮಾತ್ ಎಕ್ ಚೊರಾಸಾರ್ಕೆ ಧರುನ್ ರೊಮಾತ್ಲ್ಯಾ ಲೊಕಾಕ್ನಿ ಒಪ್ಸುನ್ ಹೊಲಾ.