ಫಿಲಿಪ್ಪಿಯವರಿಗೆ 1:15 - ದೆವಾಚಿ ಖರಿ ಖಬರ್15 ಉಲ್ಲಿ ಲೊಕಾ ಕುಸ್ಡೆಪಾನ್ ಅನಿ ಭೆದ್-ಭಾವ್ ಹಾನುಚೆ ಮನುನ್ ಅನಿ ಉಲ್ಲಿ ಲೊಕಾ ಬರ್‍ಯಾ ಮನಾನ್ ಕ್ರಿಸ್ತಾಕ್ ಪರ್ಗಟ್ ಕರ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.