Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:17 - ದೆವಾಚಿ ಖರಿ ಖಬರ್

17 ಅನಿ ಉರಲ್ಲಿ ಲೊಕಾ ಖರ್ಯಾಪಾನಾನ್ ಪರ್ಗಟ್ ಕರಿನಾ ಹೊಲ್ಯಾತ್, ತೆನಿ ಬುರ್ಶ್ಯಾ ಮನಾನಿ ಅಪ್ಲ್ಯಾ ಸ್ವತಾಚ್ಯಾ ಸಾಟ್ನಿ ಮಾಕಾ ತರಾಸ್ ಲೈ ಹೊಂವ್ದಿ ಮನುನ್ ಕ್ರಿಸ್ತಾಕ್ ಪರ್ಗಟ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಬೇರೆ ತರದವರಾದರೋ ನಾನು ಬೇಡಿಬಿದ್ದಿರುವಾಗಲೂ ನನಗೆ ಸಂಕಟವನ್ನು ಎಬ್ಬಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಿಪಡಿಸದೆ ಕಕ್ಷಿಭಾವದಿಂದ ಪ್ರಸಿದ್ಧಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರಾದರೋ, ನಾನು ಬೇಡಿಗಳಿಂದ ಸೆರೆಮನೆಯಲ್ಲಿರುವಾಗ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧ ಪಡಿಸದೆ ಪ್ರತಿಸ್ಪರ್ಧೆಗಾಗಿ ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:17
16 ತಿಳಿವುಗಳ ಹೋಲಿಕೆ  

ಅಪ್ಲ್ಯಾ ಸ್ವತಾಚ್ಯಾ ಸಾಟ್ನಿ ಹೊಂವ್ದಿ ನಾ ತರ್ ಬಡಾಯಿನ್ ಹೊಂವ್ದಿ ಖಚ್ಚೆ ಕರಿಸ್ತಾನಾ ಹರ್ ಎಕ್ಲೊಬಿ ಎಕಾಮೆಕಾಕ್ ಖಾಲ್ತಿಹೊವ್ನ್ ಚಲ್ತಲ್ಯಾ ಮನಾನ್ ದುಸ್ರ್ಯಾಕ್ನಿ ಅಪ್ನಾಕಿಂತಾಬಿ ಮೊಟೆ ಮನುನ್ ಚಿಂತುಚೆ.


ತುಮ್ಚ್ಯಾ ಸಗ್ಳ್ಯಾಂಚ್ಯಾಸಾಟ್ನಿ ಮಾಕಾ ಅಶೆ ದಿಸ್ತಲೆ ಸಮಾಚ್ ಹಾಯ್, ಮಿಯಾ ಬಂಧಿಖಾನ್ಯಾತ್ ರ್‍ಹಾತಾನಾಬಿ, ಬರ್‍ಯಾ ಖಬ್ರೆಸಾಟ್ನಿ ಹೊಲ್ಲ್ಯಾ ವಾದಾತ್ನಿ ತುಮಿ ಸಗ್ಳ್ಯೆ ಮಾಜ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆತ್ ವಾಟೊ ಘೆಟ್ಲ್ಯಾಶಿ, ಮನುನ್ ತುಮ್ಕಾ ಮಾಜ್ಯಾ ಮನಾತ್ ಥವ್ನ್ ಘೆಟ್ಲಾ.


ಮಾಕಾ ಪಯ್ಲೆಪಟಿ ಇಚಾರ್ನಿ ಕರುಕ್ ಇಬೆ ಕರಲ್ಲ್ಯಾ ತನ್ನಾ ಕೊನ್‍ಬಿ ಮಾಜ್ಯಾ ಪಕ್ಷಾತ್ ಇಬೆ ರ್‍ಹಾವ್ಕ್ ನಾ. ಸಗ್ಳ್ಯಾಬಿನಿ ಮಾಕಾ ಸೊಡುನ್ ಸೊಡ್ಲ್ಯಾನಿ. ಹೆಚೆಸಾಟ್ನಿ ದೆವ್ ತೆಂಕಾ ಚುಕಿದಾರ್ ಕರುನಸುಂದಿತ್!


ಅನಿ ಹೆಚ್ಯಾಚ್ ಸಾಟ್ನಿ ವಿಶ್ವಾಸಾಚಿ ಬರಿ ಖಬರ್ ಅನಿ ಖರೆಪಾನಾಚ್ಯಾ ವಿಶಯಾತ್ ಸಾಂಗುಕ್ ಮನುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ತೆಂಕಾ ಸಿಕ್ವುತಲೊ ಅನಿ ಎಕ್ ಅಪೊಸ್ತಲ್ ಕರುನ್ ಮಾಕಾ ಧಾಡಲ್ಲೆ ಹಾಯ್. ಮಿಯಾ ಝುಟೆ ಸಾಂಗಿನಾ ಹೊಲಾ; ಜೆ ಕಾಯ್ ಖರೆ ಹಾಯ್ ತೆಚ್ ಮಿಯಾ ಸಾಂಗುಕ್ ಲಾಗ್ಲಾ!


ಅಪ್ನಾಂಚ್ಯಾ ವೈನಾ ಹಿ ಸಂಗ್ತಿಯಾ ಪಾವ್ಲು ಸಾಂಗಿತ್ ರಾತಾನಾ ಫೆಸ್ತ್ ಮನ್ತಲೊ ಪಾವ್ಲು ತಿಯಾ ,ಪಿಸೊ ಹೊಲ್ಲೆಯ್! ತಿಯಾ ಶಿಕಲೆ ಲೈ ಹೊವ್ನ್ ತುಕಾ ಪಿಸೊ ಹೊಯ್ ಸಾರ್ಕೆ ಕರ್‍ಲಾ! ಮನುನ್ ಬೊಬ್ ಮಾರ್‍ಲ್ಯಾನ್.


ಅಗ್ರಿಪ್ಪ್ ರಾಜಾನ್ ಪಾವ್ಲುಕ್, ಅತ್ತಾ ತಿಯಾ ತುಜ್ಯಾ ವೈನಾ ಬೊಲುಕ್ ಹೊತಾ ಮನುನ್ ಸಾಂಗ್ಲ್ಯಾನ್, ತನ್ನಾ ಪಾವ್ಲುನ್ ಅಪ್ನಾಚೆ ಹಾತ್ ಉಕ್ಲುನ್ ಅಸೊ ಬೊಲುಕ್‍ ಲಾಲೊ.


ಪಾವ್ಲುನ್, ಮಾಜ್ಯಾ ವಿಶ್ವಾಸಾತ್ ಹೊತ್ತ್ಯಾ ಜುದೆವ್ ವಾಂಗ್ಡಿಯಾನು ಅನಿ ಬಾಬಾನು ಮಾಜ್ಯೊ ಪ್ರತಿವಾದ್ ಆಯ್ಕಾ! ಮಟ್ಲ್ಯಾನ್.


ತುಮ್ಕಾ ಇಚಾರ್‍ನಿ ಕರುಕ್ ಘೆವ್ನ್ ಗೆಲ್ಲ್ಯಾ ತನ್ನಾ, ಕಾಯ್ ಸಾಂಗುನ್ ಅನಿ ಕಶೆ ಕರುನ್ ತುಮ್ಕಾಚ್ ತುಮಿ ರಾಕುನ್ ಘೆತಲೆ -ಮನುನ್ ಯವ್ಜುನಕಾಶಿ,


ಅನಿ ತ್ಯಾ ಹುರಲ್ಲ್ಯಾ ಚುಕ್ ಅಸಲ್ಲೆ ಕರುಸಾಟ್ನಿ, ಸ್ವಾರ್ಥಾನ್ ಬರೆ ಅಸಲ್ಲೆ ಸೊಡುನ್ ಸೊಡ್ತಲ್ಯಾ ಲೊಕಾಂಚ್ಯಾ ವರ್‍ತಿ ದೆವ್ ಅಪ್ನಾಚೊ ಮೊಟೊ ರಾಗ್ ಅನಿ ಆರ್ಬಾಟ್ ವೊತ್ತಾ.


ಕಶೆಬಿ ಹೊಂವ್ದಿ, ಕುಸ್ಡೆಪಾನ್ ನಾ ತರ್ ಬರೆಪಾನಾನ್ ಕ್ರಿಸ್ತಾಕ್ ಪರ್ಗಟ್ ಕರುಲಾಗಲೆ ಮಾಕಾ ಖುಶಿ ಹಾಯ್, ಅನಿ ಫಿಡೆ ಮಿಯಾ ಖುಶಿ ಹೊತಾ.


ಕಶ್ಯಾಕ್ ಮಟ್ಲ್ಯಾರ್, ಹ್ಯಾ ಬರ್‍ಯಾ ಖಬರೆಸಾಟ್ನಿ ಮಾಕಾ ಎಕ್ ಚುಕಿದಾರಾ ಸಾರ್ಕೆ ಕಸ್ಟ್ ಸೊಸುಕ್ ಗಾವ್ತಾ ಬಂಧಿಖಾನ್ಯಾತ್ ಸೈತ್ ರ್‍ಹಾತಲೆ ಪಡ್ತಾ. ಖರೆ ದೆವಾಚ್ಯಾ ಗೊಸ್ಟಿ‍ಯಾಕ್ನಿ ಬಾಂದುಕ್ ಹೊಯ್ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು