ಫಿಲಿಪ್ಪಿಯವರಿಗೆ 1:26 - ದೆವಾಚಿ ಖರಿ ಖಬರ್26 ಅಶೆ ಮಿಯಾ ತುಮ್ಚ್ಯಾಕ್ಡೆ ಪರ್ತುನ್ ಯೆತಲ್ಯಾ ಸಾಟ್ನಿ ತುಮಿ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಕುಶಿ ಹೊವ್ಕ್ ಮಾಜ್ಯಾಕ್ನಾ ಲೈ ಕಾರನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿಮ್ಮಲ್ಲಿಗೆ ನಾನು ಮರಳಿಬಂದಾಗ ಕ್ರಿಸ್ತಯೇಸುವಿನಲ್ಲಿ ನೀವು ಹಿರಿಹಿಗ್ಗುವುದಕ್ಕೆ ಮಹದವಕಾಶ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹೀಗೆ ನಾನು ತಿರಿಗಿ ನಿಮ್ಮಲ್ಲಿಗೆ ಬರುವದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉತ್ಸಾಹಪಡುವದಕ್ಕೆ ನನ್ನಿಂದ ಅಧಿಕವಾದ ಆಸ್ಪದವಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಾನು ಮತ್ತೆ ನಿಮ್ಮೊಂದಿಗಿರುವಾಗ ನೀವು ಕ್ರಿಸ್ತಯೇಸುವಿನಲ್ಲಿ ನನ್ನ ವಿಷಯವಾಗಿ ಹೆಮ್ಮೆಪಡಲು ಮತ್ತಷ್ಟು ಕಾರಣಗಳಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೀಗೆ ನಾನು ಪುನಃ ನಿಮ್ಮ ಬಳಿಗೆ ಬರುವುದರಿಂದ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಸಂತೋಷವು ನನ್ನ ನಿಮಿತ್ತವಾಗಿ ಅತ್ಯಧಿಕವಾಗಿರುವುದು. ಅಧ್ಯಾಯವನ್ನು ನೋಡಿ |