ಫಿಲಿಪ್ಪಿಯವರಿಗೆ 1:27 - ದೆವಾಚಿ ಖರಿ ಖಬರ್27 ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.