ಫಿಲಿಪ್ಪಿಯವರಿಗೆ 1:29 - ದೆವಾಚಿ ಖರಿ ಖಬರ್29 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ತಲೆ ಎಕುಚ್ ನ್ಹಯ್ ತೆಚ್ಯಾ ಸಾಟ್ನಿ ತರಾಸ್ ಸೊಸುನ್ ಘೆತಲೆಬಿ ತುಮ್ಕಾ ಎಕ್ ಬರೊ ಅವ್ಕಾಸ್ ಕರುನ್ ದಿಲ್ಲೊ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ. ಅಧ್ಯಾಯವನ್ನು ನೋಡಿ |