ಫಿಲಿಪ್ಪಿಯವರಿಗೆ 1:4 - ದೆವಾಚಿ ಖರಿ ಖಬರ್4 ಅನಿ ಮಿಯಾ ತುಮ್ಚ್ಯಾ ಸಗ್ಳ್ಯಾಂಚ್ಯಾ ಸಾಟ್ನಿ ದೆವಾಕ್ಡೆ ಕುಶಿನಿ ಸದ್ದಿ ಮಾಗ್ನಿ ಕರ್‍ತಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮಗೋಸ್ಕರ ಯಾವಾಗಲೂ ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ನಿಮ್ಮೆಲ್ಲರಿಗಾಗಿ ಯಾವಾಗಲೂ ಆನಂದದಿಂದ ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಆನಂದದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ. ಅಧ್ಯಾಯವನ್ನು ನೋಡಿ |