ಫಿಲಿಪ್ಪಿಯವರಿಗೆ 1:5 - ದೆವಾಚಿ ಖರಿ ಖಬರ್5 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾಚ್ಯಾ ವಿಶಯಾತ್ ಮಾಕಾ ಬರಿ ಖಬರ್ ಸಾಂಗುಕ್ ತುಮಿ ಆಜ್ ಪತರ್ ಬಿ ಮಜತ್ ಕರ್ಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನನ್ನ ಸುವಾರ್ತಾಸೇವೆಯಲ್ಲಿ ನೀವು ಪಾಲುಗಾರರಾದ ಕಾರಣ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ನೀವು ನಂಬಿಕೊಂಡಂದಿನಿಂದ ಇಲ್ಲಿಯವರೆಗೂ ನನಗೆ ಸಹಾಯ ಮಾಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ. ಅಧ್ಯಾಯವನ್ನು ನೋಡಿ |
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.