ಫಿಲಿಪ್ಪಿಯವರಿಗೆ 1:9 - ದೆವಾಚಿ ಖರಿ ಖಬರ್9 ತುಮ್ಚೊ ಪ್ರೆಮ್ ಅನಿಬಿ ಲೈ ಜಾಸ್ತಿ ಹೊವ್ನ್ಗೆತ್ ಫುರಾ ಬುದ್ಧಿನ್ ಅನಿ ಶಾನೆಪಾನ್ ಭರುನ್ ರ್‍ಹಾವ್ಚೆ ಮನುನ್ ಮಿಯಾ ತುಮ್ಚ್ಯಾ ಸಾಟ್ನಿ ಮಾಗ್ನಿ ಕರ್‍ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತು ನಾನು ದೇವರನ್ನು ಪ್ರಾರ್ಥಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿಮಗಾಗಿ ನಾನು ಪ್ರಾರ್ಥಿಸುವುದೇನೆಂದರೆ: ನೀವು ಪ್ರೀತಿಯಲ್ಲಿ ವೃದ್ಧಿಯಾಗುತ್ತಾ ಜ್ಞಾನವಂತರೂ ತಿಳುವಳಿಕೆಯುಳ್ಳವರೂ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.