ಫಿಲಿಪ್ಪಿಯವರಿಗೆ 2:14 - ದೆವಾಚಿ ಖರಿ ಖಬರ್14 ತುಮಿ ಗುನ್ಗುಟಿನಸ್ತಾನಾ, ಅನಿ ವಾದ್-ವಿವಾದ್ ಕರಿನಸ್ತಾನಾ ಸಗ್ಳೆಬಿ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು ಮಾಡುವ ಪ್ರತಿಯೊಂದನ್ನು ಗುಣಗುಟ್ಟದೆಯೂ ವಿವಾದವಿಲ್ಲದೆಯೂ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ. ಅಧ್ಯಾಯವನ್ನು ನೋಡಿ |
ಪಾವ್ಲುನ್ ಅನಿ ಬಾರ್ನಾಬಾಸಾನ್ ಹ್ಯಾ ಶಿಕಾಪಾಕ್ನಿ ಅಪ್ಲೊ ವಿರೊದ್ ದಾಕ್ವುನ್ ತೆಂಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹ್ಯಾ ನಮುನ್ಯಾಚ್ಯಾ ವಿಶಯಾತ್ ಅಪೊಸ್ತಲಾಂಚ್ಯಾ ವಾಂಗ್ಡಾ ಅನಿ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರುಕ್ ಸಾಟ್ನಿ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಹುರಲ್ಯಾ ಉಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಜೆರುಜಲೆಮಾಕ್ ಧಾಡುಚೆ ಮನುನ್ ತಾಂಡ್ಯಾಚ್ಯಾ ಲೊಕಾನಿ ಚಿಂತ್ಲ್ಯಾನಿ.
ಲೈ ಯೆಳ್ ಚರ್ಚಾ ಕರುನ್ ಹೊಲ್ಲ್ಯಾ ಮಾನಾ, ಪೆದ್ರುನ್ ಉಟುನ್ ಇಬೆ ರಾವ್ನ್ ತೆಂಕಾ , ಮಾಜ್ಯಾ ಭಾವಾನು ಅನಿ ಭೆನಿಯಾನು, ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ದೆವಾಚಿ ಬರಿ ಖಬರ್ ಸಾಂಗುಕ್ ಮನುನ್ ತುಮ್ಚ್ಯಾತ್ನಾ ಮಾಕಾ ದೆವಾನ್ ಲೈ ದಿಸಾಂಚ್ಯಾ ಅದ್ದಿಚ್ ಎಚುನ್ ಘೆಟ್ಲ್ಯಾನ್, ಅನಿ ತೆನಿ ಮಾಜಿ ಶಿಕಾಪಾ ಆಯ್ಕುನ್ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್.