ಫಿಲಿಪ್ಪಿಯವರಿಗೆ 2:16 - ದೆವಾಚಿ ಖರಿ ಖಬರ್16 ಹೆಚ್ಯಾ ಮದ್ದಿ ಸಗ್ಳ್ಯಾಕ್ನಿಬಿ ಜಿವ್ ಹೊವ್ನ್ ಹೊತ್ತಿ ಬರಿ ಖಬರ್ ದಾಕ್ವುನ್ ದಿತಲೆ ಹೊವ್ನ್, ಜಗಾತ್ ಹೊಳಾವ್ತಲಿ ಚುಕ್ಕಿಯಾ ಸಾರ್ಕೆ ದಿಸ್ತ್ಯಾಶಿ. ತುಮಿ ಅಶೆ ಚಲಲ್ಲೆ ಹೊಲ್ಯಾರ್ ಮಿಯಾ ಬರ್‍ಯಾ ಖಬ್ರೆಸಾಟ್ನಿ ಪಳಲೆ ಫುಕೊಟ್ ಹೊಯ್ನಾ, ಮಿಯಾ ಕಟ್ಪಟ್ ಕರಲೆಬಿ ಫುಕೊಟ್ ಹೊಯ್ನಾ ಮನ್ತಲೆ ಹೊಗ್ಳಾಪ್ ಕ್ರಿಸ್ತಾಚ್ಯಾ ದಿಸಾತ್ ಮಾಕಾ ಗಾವ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು. ಅಧ್ಯಾಯವನ್ನು ನೋಡಿ |
ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.
ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಗೊಸ್ಟ್ ಝಿತ್ತಿ ಅನಿ ಕಾಮ್ ಕರಿತ್ ರಾತಲೆ ಮನ್ತಲೆ ಖರೆಚ್! ತೆ ಪಾಜ್ವಲ್ಲ್ಯಾ ದೊನ್ ಧಾರೆಚ್ಯಾ ಮೊಟ್ಯಾ ಚಾಕ್ವಾನ್ಬಿ ಧಾರ್ ಹೊವ್ನ್ ಹಾಯ್, ಅನಿ ಜಾಸ್ತಿ ಕಾತ್ರುಕ್ ಸಕ್ತಾ ತಸ್ಲಿ, ಜಿವ್ ಅನಿ ಆತ್ಮೊ, ಸಂದ್ ಅನಿ ಹಡ್ಡಾಂಚಿ-ಹಡ್ಡಾ ಸಯ್ತ್ ಭೆಕ್ಳೆ ಹೊಯ್ ಸಾರ್ಕೆ ತೊಡ್ತಲಿ ತಾಕತ್ ತೆಕಾ ಹಾಯ್; ಮಾನ್ಸಾಚ್ಯಾ ಮನಾತ್ಲಿ ಆಶ್ಯಾ ಅನಿ ಯವ್ಜನ್ಯಾ ಸೈತ್ ತೆ ಪಾರಕ್ ಕರುನ್ ಬಗ್ತಾ.