ಫಿಲಿಪ್ಪಿಯವರಿಗೆ 2:19 - ದೆವಾಚಿ ಖರಿ ಖಬರ್19 ಖರೆ ಮಿಯಾ ಲಗ್ಗುನಾಚ್ ತಿಮೊಥಿಕ್ ತುಮ್ಚ್ಯಾಕ್ಡೆ ಧಾಡುಚೆ ಮನುನ್ ಧನಿ ಜೆಜುಕ್ಡೆ ಬರೊಸೊ ಕರ್‍ತಾ, ತೆಜಾಕ್ನಾ ತುಮ್ಚಿ ಖಬ್ರಿಯಾ ಆಯ್ಕುನ್ ಮಿಯಾ ಉಮ್ಮೆದ್ ಹಾನುನ್ ಘೆಟ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪ್ರಭು ಯೇಸುವಿನ ಚಿತ್ತವಾದಲ್ಲಿ ತಿಮೊಥೇಯನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸಬೇಕೆಂದಿದ್ದೇನೆ. ಆತನಿಂದ ನಿಮ್ಮ ಸಮಾಚಾರವನ್ನು ತಿಳಿದು ನಾನು ಹರ್ಷಗೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೆ ಕರ್ತನಾದ ಯೇಸುವಿನ ಚಿತ್ತವಾದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಧೈರ್ಯತಂದುಕೊಂಡೇನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು. ಅಧ್ಯಾಯವನ್ನು ನೋಡಿ |