ಫಿಲಿಪ್ಪಿಯವರಿಗೆ 2:2 - ದೆವಾಚಿ ಖರಿ ಖಬರ್2 ತಸೆ ಹೊಲ್ಯಾರ್, ತುಮಿ ಎಕುಚ್ ಪ್ರೆಮಾನ್ ಎಕುಚ್ ಆತ್ಮ್ಯಾನ್ ಅನಿ ಎಕುಚ್ ಮನಾನ್ ಎಕ್ ಎಕ್ವಟ್ಟಾನ್ ರಾವ್ನ್ ಮಾಜಿ ಕುಶಿ ಫುರಾ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಐಕಮತ್ಯವುಳ್ಳವರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋನ್ಯಭಾವವುಳ್ಳವರೂ ಒಂದೇ ಗುರಿಯಿಟ್ಟುಕೊಂಡವರೂ ಆಗಿರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿಮ್ಮಲ್ಲಿ ಇವುಗಳು ಇರುವುದಾದರೆ, ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ. ಆಗ ನನ್ನ ಸಂತೋಷವು ಪರಿಪೂರ್ಣವಾಗುವುದು. ಒಬ್ಬರಿಗೊಬ್ಬರು ಒಂದೇ ಪ್ರೀತಿ ಉಳ್ಳವರಾಗಿರಿ. ಅನ್ಯೋನ್ಯಭಾವವುಳ್ಳವರಾಗಿದ್ದು ಒಂದೇ ಗುರಿಯಿಂದ ಜೀವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.