ಫಿಲಿಪ್ಪಿಯವರಿಗೆ 2:26 - ದೆವಾಚಿ ಖರಿ ಖಬರ್26 ತೊ ತುಮ್ಚ್ಯಾ ಸಗ್ಳ್ಯಾಂಚ್ಯಾ ಸಾಟ್ನಿ ಯಾದ್ ಕರಿತ್ ಹೊತ್ತೊ, ಅನಿ ಸಿಕ್ ಹೊಲ್ಲಿ ಖಬರ್ ತುಮ್ಕಾ ಗಾವಲ್ಯಾ ಸಾಟ್ನಿ ತೆನಿ ಲೈ ದುಖ್ಕ್ ಕರುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿಮ್ಮನ್ನೆಲ್ಲಾ ನೋಡಲು ಅವನು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮ್ಮ ಕಿವಿಗೆ ಮುಟ್ಟಿತೆಂದು ತಿಳಿದು ಬಹಳ ವ್ಯಸನಪಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ವ್ಯಸನಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಏಕೆಂದರೆ ಅವನು ನಿಮ್ಮೆಲ್ಲರನ್ನು ನೋಡಲು ಬಹು ತವಕಪಡುತ್ತಿದ್ದಾನೆ. ತಾನು ಅಸ್ವಸ್ಥನಾಗಿದ್ದದ್ದು ನಿಮಗೆ ತಿಳಿದದ್ದರಿಂದ ಅವನಿಗೆ ಚಿಂತೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ. ಅಧ್ಯಾಯವನ್ನು ನೋಡಿ |