ಫಿಲಿಪ್ಪಿಯವರಿಗೆ 2:9 - ದೆವಾಚಿ ಖರಿ ಖಬರ್9 ಹೆಚ್ಯಾ ಸಾಟ್ನಿ ದೆವಾನ್ ತೆಕಾ ಲೈ ವೈಲ್ಯಾ ಜಾಗ್ಯಾಕ್ ನ್ಹೆವ್ನ್, ಸಗ್ಳ್ಯಾ ನಾವಾಂಚ್ಯಾನ್ಬಿ ಎಗ್ದಮ್ ಬರೆ ನಾವ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ದೇವರು ಆತನನ್ನು ಅತ್ಯುನ್ನತವಾದ ಸ್ಥಾನಕ್ಕೇರಿಸಿ ಉಳಿದೆಲ್ಲ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ. ಅಧ್ಯಾಯವನ್ನು ನೋಡಿ |