ಫಿಲಿಪ್ಪಿಯವರಿಗೆ 3:11 - ದೆವಾಚಿ ಖರಿ ಖಬರ್11 ಅಶೆ ಹೊಲ್ಯಾರುಚ್ ಮರಲ್ಯಾಕ್ನಿ ಪರ್ತುನ್ ಝಿತ್ತೊ ಹೊತಲ್ಯಾ ಸಾರ್ಕೆಚ್ ಅನುಭವ್ ಮಾಕಾಬಿ ಹೊಯ್ಲ್ ಮನ್ತಲೊ ಮಾಜೊ ಬರೊಸೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಆದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀಗೆ ನಾನೂ ಸಹ ಮೃತ್ಯುಂಜಯನಾಗುತ್ತೇನೆ ಎಂಬುದೇ ನನ್ನ ನಂಬಿಕೆ-ನಿರೀಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನವು ನನಗೆ ಒದಗಿ ಬಂದೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹೀಗಾದರೆ, ನಾನು ಸತ್ತವರೊಳಗಿಂದ ಎಬ್ಬಿಸಲ್ಪಡುತ್ತೇನೆ ಎಂಬ ನಿರೀಕ್ಷೆ ನನಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೇಗಾದರೂ, ನಾನೂ ಸಹ ಸತ್ತವರೊಳಗಿಂದ ಪುನರುತ್ಥಾನ ಹೊಂದುವೆನು. ಅಧ್ಯಾಯವನ್ನು ನೋಡಿ |
ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.