ಫಿಲಿಪ್ಪಿಯವರಿಗೆ 3:13 - ದೆವಾಚಿ ಖರಿ ಖಬರ್13 ಭಾವಾನು ಅನಿ ಭೆನಿಯಾನು, ಮಿಯಾತರ್ ಧರುನ್ ಘೆಟಲೊ ಮನುನ್ ಚಿಂತುನ್ ಘೆಯ್ನಾ, ಖರೆ ಹೆ ಎಕ್ ಕರ್‍ತಾ , ಮಿಯಾ ಅದ್ಲಿ ವಿಶಯಾ ಇಸ್ರುನ್ ಸೊಡುನ್ ಫಿಡೆ ಹೊತಲೆ ಹೊತ್ತೆ ಧರುಕ್ ಸಾಟ್ನಿ ಮಾಜ್ಯಾಕ್ನಾ ಹೊತಾ ತವ್ಡೆ ಕಟ್ಪಟುಲ್ಲಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಹೋದರರೇ, ಆ ಗುರಿಯನ್ನು ತಲುಪಿದ್ದೇನೆಂದು ನಾನೆಂದೂ ಹೇಳಿಕೊಂಡಿಲ್ಲ. ಆದರೆ ಇದು ನಿಜ. ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು, ಮುಂದಿನವುಗಳ ಮೇಲೆ ಕಣ್ಣಿಟ್ಟು ನಾನು ಓಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಹೋದರರೇ, ನಾನಂತೂ ಹಿಡಿದುಕೊಂಡವನೆಂದು ನನ್ನನ್ನು ಈವರೆಗೂ ಎಣಿಸಿಕೊಳ್ಳುವದಿಲ್ಲ; ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕೆ ಎದೆ ಬೊಗ್ಗಿದವನಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ. ಅಧ್ಯಾಯವನ್ನು ನೋಡಿ |