ಫಿಲಿಪ್ಪಿಯವರಿಗೆ 3:2 - ದೆವಾಚಿ ಖರಿ ಖಬರ್2 ತ್ಯಾ ಕುತ್ರ್ಯಾಂಚ್ಯಾಕ್ನಾ ಹುರ್ಶಾಕಿನ್ ರ್‍ಹಾವಾ, ಬುರ್ಶಿಕಾಮಾ ಕರ್ತಲ್ಯಾಂಚ್ಯಾಕ್ನಾ ಹುರ್ಶಾಕಿನ್ ರ್‍ಹಾವಾ, ಅಂಗ್ ಕಾಪ್ತಲ್ಯಾ ವಿಶಯಾತ್ ಹುಶ್ಯಾರ್ಕಿ ರ್‍ಹಾವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ನಾಯಿಗಳಿಗೆ ಎಚ್ಚರಿಕೆಯಾಗಿರಿ; ದುರ್ಮನಸ್ಸಿನಿಂದ ಕೆಲಸಮಾಡುವವರಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಫೇದನ ಮಾಡುವವರಿಗೆ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೇಡುಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.