ಫಿಲಿಪ್ಪಿಯವರಿಗೆ 3:5 - ದೆವಾಚಿ ಖರಿ ಖಬರ್5 ಮಿಯಾ ಉಪಾಜಲ್ಲ್ಯಾ ಆಟುಚ್ ದಿಸಾತ್ ಮಾಕಾ ಸುನ್ನತಿ ಕರ್‍ಲ್ಯಾನಿ , ಮಿಯಾ ಇಸ್ರಾಯೆಲ್ ಘರಾನಾಚೊ, ಭೆನ್ಯಾಮಿನಾಚ್ಯಾ ಜಾತಿಚೊ, ಇಬ್ರಿಯಾಂಚ್ಯಾಕ್ನಾ ಉಪಾಜಲ್ಲೊ ಇಬ್ರಿಯಾ, ಅನಿ ಖಾಯ್ದ್ಯಾಂಚ್ಯಾ ಸಾರ್ಕೆ ಬಗಟ್ಲ್ಯಾರ್ ಮಿಯಾ ಫಾರಿಜೆವಾಂಚೊ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನೇಮನಿಷ್ಠೆಗಳನ್ನು ನೋಡಿದರೆ ನಾನು ಫರಿಸಾಯನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು; ಬೆನ್ಯಾಮೀನನ ಕುಲದವನು; ಹೀಬ್ರಿಯರಿಂದ ಹುಟ್ಟಿದ ಹೀಬ್ರಿಯನು; ಮೋಶೆಯ ನಿಯಮದ ಅನುಸಾರವಾಗಿ ನಾನು ಫರಿಸಾಯನು. ಅಧ್ಯಾಯವನ್ನು ನೋಡಿ |
ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.
ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.