ಫಿಲಿಪ್ಪಿಯವರಿಗೆ 3:7 - ದೆವಾಚಿ ಖರಿ ಖಬರ್7 ಖರೆ ಮಾಕಾ ಫಾಯ್ದೊ ಹೊಲ್ಲೆ ಸಗ್ಳೆಬಿ ಕ್ರಿಸ್ತಾಚ್ಯಾ ಸಾಟ್ನಿ ಲುಕ್ಷಾನ್ ಮನುನ್ ಚಿಂತುನ್ ಘೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವನ್ನೆಲ್ಲಾ ಲಾಭವೆಂದು ಪರಿಗಣಿಸಿದ್ದ ನಾನು ಈಗ ಕ್ರಿಸ್ತಯೇಸುವಿನ ಸಲುವಾಗಿ ನಷ್ಟವೆಂದೇ ಎಣಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿವಿುತ್ತ ನಷ್ಟವೆಂದೆಣಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಒಂದು ಕಾಲದಲ್ಲಿ ಇವುಗಳೆಲ್ಲ ನನಗೆ ಮುಖ್ಯವಾಗಿದ್ದವು. ಆದರೆ ಈಗ ಅವುಗಳೆಲ್ಲ ಕ್ರಿಸ್ತನ ದೆಸೆಯಿಂದ ನಿಷ್ಪ್ರಯೋಜಕವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ. ಅಧ್ಯಾಯವನ್ನು ನೋಡಿ |