ಫಿಲಿಪ್ಪಿಯವರಿಗೆ 4:1 - ದೆವಾಚಿ ಖರಿ ಖಬರ್ 1 ತಸೆ ಹೊವ್ನ್ ಲೈ ಪ್ರೆಮಾಚೆ, ಅನಿ ಬರೆ ಹೊವ್ನ್ ಹೊತ್ತ್ಯಾ ಮಾಜ್ಯಾ ಭಾವಾನು ಅನಿ ಭೆನಿಯಾನು, ಮಾಜಿ ಖುಶಿ, ಅನಿ ಮುಕುಟ್ ಹೊವ್ನ್ ಹೊತ್ತಾ ಪ್ರಿಯಾನು, ಧನಿಯಾಕ್ಡೆ ಘಟ್ಟ್ ಹೊವ್ನ್ ಇಬೆ ರ್‍ಹಾವಾ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!
ಅಧ್ಯಾಯವನ್ನು ನೋಡಿ ನಕಲು ಮಾಡಿ