ಫಿಲಿಪ್ಪಿಯವರಿಗೆ 4:16 - ದೆವಾಚಿ ಖರಿ ಖಬರ್16 ಮಿಯಾ ಥೆಸಲೊನಿಕಾತ್ ರಾತಾನಾಬಿ ಮಾಕಾ ಪಾಜೆ ಹೊಲ್ಲೆ ಸಗ್ಳೆ ತುಮಿ ಎಗ್ದಾ ದೊನ್ದಾ ದಿವ್ನ್ ಧಾಡಲ್ಯಾಸಿ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಥೆಸಲೋನಿಕದಲ್ಲಿದ್ದಾಗಲೂ ನನ್ನ ಕೊರತೆಯನ್ನು ನೀಗಿಸಲು ಒಂದೆರಡು ಬಾರಿ ಧನಸಹಾಯವನ್ನು ಕಳುಹಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟುಕಳುಹಿಸಿದಿರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಥೆಸಲೋನಿಕದಲ್ಲಿದ್ದಾಗ ನನಗೆ ಅಗತ್ಯವಾದವುಗಳನ್ನು ನೀವು ಹಲವಾರು ಸಲ ಕಳುಹಿಸಿಕೊಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ. ಅಧ್ಯಾಯವನ್ನು ನೋಡಿ |