ಫಿಲಿಪ್ಪಿಯವರಿಗೆ 4:20 - ದೆವಾಚಿ ಖರಿ ಖಬರ್20 ಅಮ್ಚೊ ಬಾಬಾ ಹೊವ್ನ್ ಹೊತ್ತ್ಯಾ ದೆವಾಕ್ ಸದಾ ಸರ್ವತಾಕ್ ಮಹಿಮಾ ಹೊಂವ್ದಿ! ಆಮೆನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಪ್ರಭಾವ. ಆಮೆನ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಮ್ಮ ತಂದೆಯಾದ ದೇವರಿಗೆ ಸದಾಕಾಲ ಮಹಿಮೆಯಾಗಲಿ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್. ಅಧ್ಯಾಯವನ್ನು ನೋಡಿ |