Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:21 - ದೆವಾಚಿ ಖರಿ ಖಬರ್

21 ದೆವಾಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಕ್ರಿಸ್ತ್ ಜೆಜುಚ್ಯಾ ನಾವಾರ್ ಮಾಜೆ ವಂದನ್ ಕಳ್ವಾ, ಅನಿ ಮಾಜ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಭಾವಾನಿ ಅನಿ ಭೆನಿಯಾನಿಬಿ ತುಮ್ಕಾ ವಂದನ್ ಮಟ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕ್ರಿಸ್ತಯೇಸುವಿನಲ್ಲಿ ಎಲ್ಲ ದೇವಜನರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನೊಡನೆ ಇರುವ ಸಹೋದರರು ನಿಮಗೆ ತಮ್ಮ ಶುಭಾಶಯಗಳನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವಜನರಲ್ಲಿ ಪ್ರತಿಯೊಬ್ಬನಿಗೆ ಜೊತೆ ಕ್ರೈಸ್ತನಿಗೆಂದು ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವಜನರೆಲ್ಲರಿಗೂ ಕ್ರಿಸ್ತ ಯೇಸುವಿನಲ್ಲಿ ನನ್ನ ವಂದನೆ ತಿಳಿಸಿ. ನನ್ನೊಂದಿಗಿರುವ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕ್ರಿಸ್ತ ಯೇಸುವಿನಲ್ಲಿರುವ ಎಲ್ಲಾ ದೇವಜನರಿಗೂ ವಂದನೆಗಳನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರೂ ಸಹೋದರಿಯರೂ ವಂದನೆಗಳನ್ನು ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:21
11 ತಿಳಿವುಗಳ ಹೋಲಿಕೆ  

ಅನಿ ಮಾಜ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಭಾವಾನಿ ಅನಿ ಭೆನಿಯಾನಿ ಗಾಲಾತ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಲಿವ್ತಲೆ:


ಜೆಜು ಕ್ರಿಸ್ತಾಚಿ ಸೆವಕಾ ಪಾವ್ಲು ಅನಿ ತಿಮೊಥಿ, ಫಿಲಿಪ್ಪಿ ಮನ್ತಲ್ಯಾ ಶಾರಾತ್ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ದೆವಾಚಿ ಲೊಕಾ ಹೊಲ್ಲ್ಯಾ ಸಗ್ಳ್ಯಾಕ್ನಿ, ಅನಿ ತೆಂಚ್ಯಾ ವಾಂಗ್ಡಾ ದೆವಾಚ್ಯಾ ತಾಂಡ್ಯಾಚಿ ಮುಖಂಡಾ, ಅನಿ ತಾಂಡ್ಯಾಚ್ಯಾ ಮಜತ್ ಕಾರಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್:


ದೆವಾಚ್ಯಾ ಮನಾ ಸಾರ್ಕೆ ಕ್ರಿಸ್ತ್ ಜೆಜುಚೊ ಎಕ್ ಅಪೊಸ್ತಲ್ ಪಾವ್ಲು, ಎಫೆಜಾತ್ಲ್ಯಾ ಕ್ರಿಸ್ತಾ ಜೆಜುಚ್ಯಾ ಎಕ್ವಟಾಚ್ಯಾ ಜಿವನಾತ್ ವಿಶ್ವಾಸಾನ್ ಹೊತ್ತ್ಯಾ ದೆವಾಚ್ಯಾ ಲೊಕಾಕ್ನಿ ಲಿವ್ತಲೆ,


ಕೊರಿಂಥಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್, ದೆವಾಚಿ ಪವಿತ್ರ್ ಲೊಕಾ ಹೊವ್ಕ್ ಮನುನ್ ಬಲ್ವುಲ್ಲ್ಯಾಕ್ನಿ ಅನಿ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾನ್ ದೆವಾಕ್ ಸಮಂದ್ ಪಡಲ್ಲ್ಯಾಕ್ನಿ ಅನಿ ಸಗ್ಳ್ಯಾಕ್ಡೆ ತೆಂಚ್ಯಾ ಅನಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚೆ ಆರಾದನ್ ಕರ್‍ತಲ್ಯಾ ಸಗ್ಳ್ಯಾ ಲೊಕಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್:


ಮಾಜ್ಯಾ ವಾಂಗ್ಡಾ ಹೊತ್ತೊ ತಿತ್ ಗ್ರಿಕಾಂಚೊ ಹೊಲ್ಯಾರ್ಬಿ ತೆಕಾ ಸುನ್ನತ್ ಹೊವ್ಚಿ ಮನುನ್ ಕೊನ್ಬಿ ಬಲ್ವಂತ್ ಕರುಕ್ನಾತ್ .


ತುಮ್ಚ್ಯಾ ದೊಸ್ತಾಕ್ನಿ ಎವ್ಡೆಚ್ ತುಮಿ ಮರ್‍ಯಾದ್ ದಿಲ್ಯಾರ್, ತುಮಿ ಕಾಯ್ ಕರ್ಲ್ಯಾ ಸರ್ಕೆ ಹೊಲೆ? ದೆವಾಕ್ ವಳ್ಕಿನಸಲ್ಲಿ ಲೊಕಾಬಿ ತಸೆಚ್ ಕರ್‍ತ್ಯಾತ್ ನ್ಹಯ್!


ತನ್ನಾ ತುಮಿ ಚಿಂತುನ್ ರಾಯ್ನಾಸಲ್ಯಾ ನಮನಿ ದೆವಾಚೆ ಶಾಂತ್ಪಾನ್ ತುಮ್ಚಿ ಮನಾ ಅನಿ ಕಾಳ್ಜಿ ಕ್ರಿಸ್ತ್ ಜೆಜು ವೈನಾ ರಾಕ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು