ಫಿಲಿಪ್ಪಿಯವರಿಗೆ 4:4 - ದೆವಾಚಿ ಖರಿ ಖಬರ್4 ಸಗ್ಳ್ಯಾ ಯೆಳಾರ್ಬಿ ಧನಿಯಾಕ್ಡೆ ಖುಶಿನ್ ರ್‍ಹಾವಾ, ಖುಶಿ ಹೊವಾ ಮನುನ್ ಮಿಯಾ ಅನಿ ಪರ್ತುನ್ ಸಾಂಗ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |