ಫಿಲಿಪ್ಪಿಯವರಿಗೆ 4:5 - ದೆವಾಚಿ ಖರಿ ಖಬರ್5 ತುಮ್ಚೆ ಸಂಬಾಳ್ನೆ ಸಗ್ಳ್ಯಾ ಮಾನ್ಸಾಕ್ನಿ ಗೊತ್ತ್ ಹೊಂವ್ದಿ, ಧನಿಯಾಚೆ ಯೆನೆ ಜಗ್ಗೊಳುಚ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ. ಅಧ್ಯಾಯವನ್ನು ನೋಡಿ |