ಫಿಲಿಪ್ಪಿಯವರಿಗೆ 4:7 - ದೆವಾಚಿ ಖರಿ ಖಬರ್7 ತನ್ನಾ ತುಮಿ ಚಿಂತುನ್ ರಾಯ್ನಾಸಲ್ಯಾ ನಮನಿ ದೆವಾಚೆ ಶಾಂತ್ಪಾನ್ ತುಮ್ಚಿ ಮನಾ ಅನಿ ಕಾಳ್ಜಿ ಕ್ರಿಸ್ತ್ ಜೆಜು ವೈನಾ ರಾಕ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವಶಾಂತಿಯು ಕ್ರಿಸ್ತ ಯೇಸುವಿನಲ್ಲಿ ನಿಮ್ಮ ಹೃದಯಗಳನ್ನೂ ಮನಸ್ಸುಗಳನ್ನೂ ಕಾಯುವುದು. ದೇವರು ಕೊಡುವ ಆ ಶಾಂತಿಯು ನಾವು ಅರ್ಥಮಾಡಿಕೊಳ್ಳಲಾಗದಷ್ಟು ಅಗಮ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು. ಅಧ್ಯಾಯವನ್ನು ನೋಡಿ |
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.