ಫಿಲಿಪ್ಪಿಯವರಿಗೆ 4:8 - ದೆವಾಚಿ ಖರಿ ಖಬರ್8 ಆಕ್ರಿಕ್ ಭಾವಾನು ಅನಿ ಭೆನಿಯಾನು, ಖರೆ ಅನಿ ಪ್ರಾಮಾನಿಕತೆ ಹೊತ್ತೆ ಖಚ್ಚೆ ಹಾಯ್ ನಿತಿನ್ ಹೊತ್ತೆ ಖಚ್ಚೆ ಪವಿತ್ರ್ ಹೊತ್ತೆ, ಅನಿ ಪ್ರೆಮಾನ್ ಭರಲೆ ಸಗ್ಳ್ಯಾನಿ ಮಾನಿ ಸಾರ್ಕೆ ಖಚ್ಚೆ ಹಾಯ್ ತೆಚ್ಯಾ ವಿಶಯಾತುಚ್ ಚಿಂತುನ್ಗೆತ್ ರ್‍ಹಾವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ. ಅಧ್ಯಾಯವನ್ನು ನೋಡಿ |
ಅನಿ ಅಪ್ನಾಚ್ಯಾ ಉಲ್ಲ್ಯಾ ಶಿಸಾಕ್ನಿ ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಉಲ್ಲ್ಯಾ ಲೊಕಾಕ್ನಿ ಶಿಕ್ವುನ್ ಜೆಜುಕ್ಡೆ ಧಾಡುನ್ ದಿಲ್ಯಾನಿ. ತೆನಿ ಜಾವ್ನ್ ಜೆಜುಕ್, “ಗುರುಜಿ, ತಿಯಾ ಕೊನಾಚ್ಯಾ ಮೊಟೆಪಾನಾಕ್-ಗಿನಾಕ್ ಲೆಕ್ಕ್ ಕರಿನಸ್ತಾನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಖರೆ ಹಾಯ್ ತೆಚ್ ಲೊಕಾಕ್ನಿ ಶಿಕ್ವುತೆ ಅನಿ ಸಾಂಗ್ತೆ ತೆ ಅಮ್ಕಾ ಗೊತ್ತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ತಿಯಾ ಕೊನಾಕ್ಬಿ ಭಿಯಾತಲೊ ಮಾನುಸ್ ನ್ಹಯ್.”