ಫಿಲಿಪ್ಪಿಯವರಿಗೆ 4:9 - ದೆವಾಚಿ ಖರಿ ಖಬರ್9 ತುಮಿ ಮಾಜ್ಯಾಕ್ನಾ ಶಿಕಲ್ಲೆ , ಘೆಟಲ್ಲೆ ಆಯ್ಕಲ್ಲೆ, ಅನಿ ಡೊಳ್ಯಾನಿ ಬಗಟಲ್ಲೆ ಕರಾ ತನ್ನಾ ಶಾಂತ್ಪಾನ್ ದಿತಲೊ ದೆವ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿ ಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀವು ನನ್ನಿಂದ ಕಲಿತುಕೊಂಡದ್ದನ್ನು, ಹೊಂದಿಕೊಂಡದ್ದನ್ನು, ಕೇಳಿದ್ದನ್ನು ಮತ್ತು ಕಣ್ಣಾರೆ ಕಂಡದ್ದನ್ನು ಮಾಡಿರಿ. ಆಗ, ಶಾಂತಿಯನ್ನು ಕೊಡುವ ದೇವರು ನಿಮ್ಮೊಂದಿಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು. ಅಧ್ಯಾಯವನ್ನು ನೋಡಿ |