ಫಿಲೆಮೋನನಿಗೆ 1:11 - ದೆವಾಚಿ ಖರಿ ಖಬರ್11 ಎಕ್ ಎಳಾರ್ ತೊ ತುಜ್ಯಾ ಫಾಯ್ದ್ಯಾಕ್ ಪಡಿನಸಲ್ಲೊ ಹೊವ್ನ್ ಹೊತ್ತೊ, ಖರೆ ಅತ್ತಾ ತೊ ತುಕಾಬಿ ಮಾಕಾಬಿ ದೊಗ್ಯಾಕ್ನಿಬಿ ಫಾಯ್ದ್ಯಾಚೊ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಂದೆ ಅವನು ನಿನಗೆ ಪ್ರಯೋಜಕನಾಗಿರಲಿಲ್ಲ. ಈಗಲಾದರೋ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು, ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹಿಂದೆ ಅವನು ನಿನಗೆ ನಿಷ್ಪ್ರಯೋಜಕನಾಗಿದ್ದನು. ಆದರೆ ಈಗ ಅವನು ನಿನಗೂ ನನಗೂ ಪ್ರಯೋಜನ ಉಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ. ಅಧ್ಯಾಯವನ್ನು ನೋಡಿ |