Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:16 - ದೆವಾಚಿ ಖರಿ ಖಬರ್

16 ಅನಿ ಫಿಡೆ ತೊ ಗುಲಾಮ್ ನ್ಹಯ್, ಗುಲಾಮಾಚ್ಯಾನ್ ಮೊಟೊ. ತಸೆ ಮಟ್ಲ್ಯಾರ್ ತುಕಾ ಎಕ್ ಪ್ರೆಮಾಚೊ ಭಾವ್, ಮಾಕಾ ತರ್ ತೊ ಲೈ ಅಪುರ್ಬಾಯೆಚೊಚ್, ಖರೆ ಮಾಜ್ಯಾನ್ಕಿ ತುಕಾ ಲೈ ಅಪುರ್ಬಾಯೆಚೊ. ತುಜೆ ಸಾರ್ಕೊಚ್ ಎಕ್ ಮಾನುಸ್ ಹೊವ್ನ್ ಕ್ರಿಸ್ತಾತ್ ಎಕ್ ಭಾವ್ ತೊ ತುಕಾ ಹೊಲಾ, ಮನ್ತಾನಾ ತುಕಾ ಕವ್ಡೊ ಅಪುರ್ಬಾಯೆಚೊ ತೊ ಅಸಿಲ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇನ್ನು ಮೇಲೆ ಅವನು ದಾಸನಾಗದೆ ದಾಸನಿಗಿಂತ ಉತ್ತಮನಾಗಿ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನೂ ಎಷ್ಟೋ ಪ್ರಿಯನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:16
10 ತಿಳಿವುಗಳ ಹೋಲಿಕೆ  

ಸೆವಕಾನು, ಸಗ್ಳ್ಯಾ ಕಾಮಾತ್ನಿ ಹ್ಯಾ ಜಗಾಚ್ಯಾ ತುಮ್ಚ್ಯಾ ಯಜಮಾನಾಕ್ನಿ ಖಾಲ್ತಿ ಹೊವ್ನ್ ಚಲಾ, ತೆಂಕಾ ಬರೆ ದಿಸುಕ್ ತೆಂಚ್ಯಾ ಇದ್ರಾಕ್ ಯೆವ್ಡೆಚ್ ಕಾಮ್ ಕರ್‍ತಲೆ ಹೊವ್ನ್ ರ್‍ಹಾವ್ನಕಾಶಿ. ಫುರಾ ಮನಾನ್ ಸೆವಾ ಕರಾ.


ತುಮಿ ಗುರು ಮನುನ್ ಕೊನಾಕ್‍ಬಿ ಬಲ್ವುತಲೆ ನಕ್ಕೊ. ತುಮಿ ಸಗ್ಳೆ ಜಾನಾ ಎಕಾಮೆಕಾಚೆ ಭಾವ್- ಭೆನಿಯಾ ಅನಿ ತುಮ್ಚೊ ಗುರು ಎಕ್ಲೊಚ್.


ಅನಿ ಅಸ್ಲ್ಯಾ ಸೆವಕಾಕ್ನಿ ತೆಂಚೊ ಯಜಮಾನ್ ವಿಶ್ವಾಸಿ ಹೊವ್ನ್ ರ್‍ಹಾಲ್ಯಾರ್, ತೆಂಕಾ ಮಾನ್ ದಿ ನಸ್ತಾನಾ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್ ತೆನಿ ಕ್ರಿಸ್ತಾತ್ ಭಾವ್ ಭಾವ್ ಹೊವ್ನ್ ಹಾತ್, ತೆನಿ ಅಪ್ಲ್ಯಾ ಯಜಮಾನಾಕ್ ಲೈ ಸೆವಾ ಕರುಚೆ, ಕಶ್ಯಾಕ್ ಮಟ್ಲ್ಯಾರ್ ತೆಜೊ ಫಾಯ್ದೊ ಘೆವ್ಕ್ ಲಾಗಲ್ಲೆ ವಿಶ್ವಾಸಿ ಹೊವ್ನ್ ಹಾತ್ ತೆಂಕಾ ಹೆನಿ ಪ್ರೆಮ್ ಕರ್ತಾತ್. ತಿಯಾ ಹ್ಯಾ ಗೊಸ್ಟಿಯಾ ತೆಂಕಾ ಶಿಕ್ವುಚೆ.


ಕಶ್ಯಾಕ್ ಮಟ್ಲ್ಯಾರ್ ಕಶೆ ಧನಿಯಾಚೆ ಬಲ್ವನ್ ಗಾವ್ತಾನಾ ಸ್ವತಂತ್ರ್ ಅಸಲ್ಲೊ ತೊ ಕ್ರಿಸ್ತಾಚೊ ಗುಲಾಮ್ ಹೊತಾ ತಸೆಚ್ ಧನಿಯಾಚೆ ಬಲ್ವನ್ ಗಾವ್ತಾನಾ ಗುಲಾಮ್ ಹೊತ್ತೊ ಧನಿಯಾತ್ ಸ್ವತಂತ್ರ್ ಹೊತಾ.


ಹೆಚ್ಯಾಸಾಟ್ನಿ ಭಕ್ತಿನ್ ಚಲ್ತಲ್ಯಾ ಭಾವಾನು, ಅನಿ ಭೆನಿಯಾನು ದೆವಾಚ್ಯಾ ಬಲ್ವನಿತ್ ಭಾಗಿದಾರ್ ಹೊಲ್ಲ್ಯಾನು, ಅಮ್ಕಾ ಗಾವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಮಾನುನ್ ಘೆಟಲ್ಲ್ಯಾ ಅಮ್ಚ್ಯಾ ಶ್ರೆಸ್ಟ್ ಯಾಜಕ್ ಹೊವ್ನ್ ಅಸಲ್ಲ್ಯಾ ಜೆಜು ಕ್ರಿಸ್ತಾಕ್ಡೆ ಧ್ಯಾನ್ ದಿವಾ.


ತಸೆ ಹೊವ್ನ್ ಅನನಿಯ್ ಜುದಾಸಾಚ್ಯಾ ಘರಾಕ್ ಗೆಲೊ, ಅನಿ ಸಾವ್ಲುಚೆರ್ ಅಪ್ನಿ ಹಾತಾ ಥವ್ನ್ “ಸಾವ್ಲ್, ಮಾಜ್ಯಾ ಭಾವಾ, ಧನಿಯಾ ಜೆಜುನ್ ಮಾಕಾ ಧಾಡುನ್ ದಿಲಾ, ತಿಯಾ ಹಿತ್ತೆ ಯೆತಾನಾ ವಾಟೆರ್ ಬಗಟಲ್ಲೆ ತೆಕಾಚ್, ತುಕಾ ಪರ್ತುನ್ ಡೊಳೆ ಯೆಯ್ ಸಾರ್ಕೆ ಹೊವ್ಚೆ, ಅನಿ ಪವಿತ್ರ್ ಆತ್ಮ್ಯಾನ್ ಭರುಚೊ ಮನುನ್ ಜೆಜುನ್ ಮಾಕಾ ಧಾಡುನ್ ದಿಲಾ” ಮನುನ್ ಸಾಂಗ್ಲ್ಯಾನ್.


ಜೆಜುಕ್ ಕ್ರಿಸ್ತ್ ಮನುನ್ ವಿಶ್ವಾಸ್‍ ಕರ್ತಲೊ ಹರ್ ಎಕ್ಲೊಬಿ ದೆವಾಚೊ ಪೊರ್. ಜೆ ಕೊನ್ ಬಾಬಾಚೊ ಪ್ರೆಮ್ ಕರ್ತಾ, ತೊ ಬಾಬಾಚ್ಯಾ ಪೊರಾಂಚೊಬಿ ಪ್ರೆಮ್ ಕರ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು