ಫಿಲೆಮೋನನಿಗೆ 1:17 - ದೆವಾಚಿ ಖರಿ ಖಬರ್17 ಎಕುಚ್ ಎಕ್ ವಿಶ್ವಾಸಾತ್ ಮಿಯಾ ತುಜೊ ವಾಂಗ್ಡಿ ಮನುನ್ ತಿಯಾ ಚಿಂತ್ತೆ, ತರ್ ಮಾಕಾ ಕಸೆ ತಿಯಾ ಸ್ವಾಗತ್ ಕರ್ತೆ, ತಸೆಚ್ ತೆಕಾಬಿ ಸ್ವಾಗತ್ ಕರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನನ್ನು ನಿನ್ನ ಸಹಭಾಗಿಯೆಂದು ನೀನು ಒಪ್ಪಿಕೊಳ್ಳುವುದಾದರೆ, ಒನೇಸಿಮನನ್ನು ಮತ್ತೆ ಸೇರಿಸಿಕೊ. ನೀನು ನನ್ನನ್ನು ಬರಮಾಡಿಕೊಂಡಂತೆ ಅವನನ್ನೂ ಬರಮಾಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದಕಾರಣ ನಾನು ನಿನಗೆ ಅನ್ಯೋನ್ಯತೆವುಳ್ಳವನೆಂದು ನೀನು ಎಣಿಸುವುದಾದರೆ ನನ್ನನ್ನು ಸ್ವೀಕರಿಸಿಕೊಳ್ಳುವ ಪ್ರಕಾರವೇ ಅವನನ್ನು ಸ್ವೀಕರಿಸು. ಅಧ್ಯಾಯವನ್ನು ನೋಡಿ |
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.
ಅನಿ ಅಸ್ಲ್ಯಾ ಸೆವಕಾಕ್ನಿ ತೆಂಚೊ ಯಜಮಾನ್ ವಿಶ್ವಾಸಿ ಹೊವ್ನ್ ರ್‍ಹಾಲ್ಯಾರ್, ತೆಂಕಾ ಮಾನ್ ದಿ ನಸ್ತಾನಾ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್ ತೆನಿ ಕ್ರಿಸ್ತಾತ್ ಭಾವ್ ಭಾವ್ ಹೊವ್ನ್ ಹಾತ್, ತೆನಿ ಅಪ್ಲ್ಯಾ ಯಜಮಾನಾಕ್ ಲೈ ಸೆವಾ ಕರುಚೆ, ಕಶ್ಯಾಕ್ ಮಟ್ಲ್ಯಾರ್ ತೆಜೊ ಫಾಯ್ದೊ ಘೆವ್ಕ್ ಲಾಗಲ್ಲೆ ವಿಶ್ವಾಸಿ ಹೊವ್ನ್ ಹಾತ್ ತೆಂಕಾ ಹೆನಿ ಪ್ರೆಮ್ ಕರ್ತಾತ್. ತಿಯಾ ಹ್ಯಾ ಗೊಸ್ಟಿಯಾ ತೆಂಕಾ ಶಿಕ್ವುಚೆ.