ಫಿಲೆಮೋನನಿಗೆ 1:18 - ದೆವಾಚಿ ಖರಿ ಖಬರ್18 ತೆನಿ ತುಕಾ ಕಾಯ್ಬಿ ದುಕ್ ದಿಲ್ಲೆ ರ್‍ಹಾಲ್ಯಾರ್ , ನಾ ಹೊಲ್ಯಾರ್ ಲುಕ್ಷಾನ್ ಕರಲ್ಲಿ ರ್‍ಹಾಲ್ಯಾರ್, ತಿ ಮಿಯಾ ಭರ್ತಿ ಕರುನ್ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇವನು ನಿನಗೇನಾದರೂ ಅನ್ಯಾಯ ಮಾಡಿದ್ದಾದರೆ, ಅಥವಾ ಇವನಿಂದ ನಿನಗೇನಾದರೂ ಸಲ್ಲಬೇಕಾದ ಬಾಕಿಯಿದ್ದರೆ, ಅದೆಲ್ಲವನ್ನೂ ನನ್ನ ಲೆಕ್ಕಕ್ಕೆ ಹಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನಿಂದ ನೀನು ಏನಾದರೂ ನಷ್ಟಪಟ್ಟಿದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವನು ನಿನಗೇನಾದರೂ ತಪ್ಪು ಮಾಡಿದ್ದರೆ ಅದನ್ನು ನನ್ನ ಮೇಲೆ ಹೊರಿಸು; ನಿನಗೇನಾದರೂ ಕೊಡಬೇಕಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವನು ನಿನಗೆ ಏನಾದರೂ ತಪ್ಪು ಮಾಡಿದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾಗಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು. ಅಧ್ಯಾಯವನ್ನು ನೋಡಿ |