Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:4 - ದೆವಾಚಿ ಖರಿ ಖಬರ್

4 ಭಾವಾ ಫಿಲೆಮೊನಾ, ಹರಿಎಗ್ದಾ ಮಾಗ್ನಿ ಕರ್ತಾನಾ, ಮಿಯಾ ತುಜಿ ಯಾದ್ ಕರ್ತಾ ಅನಿ ದೆವಾಕ್ ಧನ್ಯವಾದ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಿಯ ಫಿಲೆಮೋನನೇ, ನಾನು ನಿನಗಾಗಿ ಪ್ರಾರ್ಥಿಸುವಾಗಲೆಲ್ಲಾ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಪ್ರಾರ್ಥನೆಮಾಡುವಾಗೆಲ್ಲಾ ದೇವರಿಗೆ ಯಾವಾಗಲೂ ಸ್ತೋತ್ರವನ್ನು ಸಲ್ಲಿಸಿ ನಿನಗೋಸ್ಕರ ವಿಜ್ಞಾಪನೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ನೆನಪು ಮಾಡಿಕೊಳ್ಳುತ್ತಿರುತ್ತೇನೆ. ಯಾವಾಗಲೂ ನಿನಗಾಗಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:4
8 ತಿಳಿವುಗಳ ಹೋಲಿಕೆ  

ಪಯ್ಲೆ ಮಿಯಾ ಕ್ರಿಸ್ತಾ ವೈನಾ ತುಮ್ಚ್ಯಾಸಾಟ್ನಿ ಮಾಜ್ಯಾ ದೆವಾಕ್ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಸಗ್ಳೊ ಜಗುಚ್ ತುಮ್ಚ್ಯಾ ವಿಶ್ವಾಸಾಚ್ಯಾ ವಿಶಯಾತ್ ಆಯ್ಕುಕ್ ಲಾಗ್ಲಾ.


ತುಮ್ಚಾ ಸಾಟ್ನಿ ದೆವಾಕ್ ಧನ್ಯವಾದ್ ದಿತಲೆ ಮಿಯಾ ಬಂದ್ ಕರುಕ್ನಾ, ಅನಿ ಮಾಜ್ಯಾ ಮಾಗ್ನ್ಯಾತ್ನಿ ಮಿಯಾ ತುಮ್ಚಿ ಯಾದ್ ಕರ್ತಾ.


ಮಿಯಾ ಅಮ್ಚ್ಯಾ ವಾಡ್ವಡ್ಲಾನಿ ಕರಲ್ಲ್ಯಾ ಸರ್ಕೆ ಪವಿತ್ರ್ ಮನಾನಿ ಸೆವಾ ಕರ್‍ತಲ್ಯಾ ದೆವಾಕ್ ಧನ್ಯವಾದ್ ದಿತಾ. ದಿಸ್-ರಾತ್ ಮಾಜ್ಯಾ ಮಾಗ್ನಿತ್ ಮಿಯಾ ತುಕಾ ತಿಮೊತಿ ಯಾದ್ ಕರ್‍ತಾ.


ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಅಮಿ ಸಗ್ಳ್ಯಾ ಎಳಾರ್ ದೆವಾಕ್ ಧನ್ಯವಾದ್ ದಿತಾಂವ್. ಅನಿ ಅಶೆ ಅಮಿ ಕರುಕುಚ್ ಪಾಜೆ. ಕಶ್ಯಾಕ್ ಮಟ್ಲ್ಯಾರ್, ತುಮ್ಚೊ ವಿಶ್ವಾಸ್ ವಾಡುನ್ಗೆತುಚ್ ಜಾವ್ಕ್ ಲಾಗ್ಲಾ, ಅನಿ ತುಮ್ಚ್ಯಾ ಎಕಾಮೆಕಾಂಚ್ಯಾ ಮದ್ದಿ ಹೊತ್ತೊ ಪ್ರೆಮ್ ಅನಿಉಲ್ಲೊ ಘಟ್ ಹೊವ್ನಗೆತುಚ್ ಜಾವ್ಕ್ ಲಾಗ್ಲಾ


ಅಮಿ ಕನ್ನಾಬಿ ತುಮ್ಚ್ಯಾಸಾಟ್ನಿ ದೆವಾಕ್ ಧನ್ಯವಾದ್ ದಿತಾಂವ್ ಅನಿ ತುಮ್ಚ್ಯಾಸಾಟ್ನಿ ಮಾಗ್ನಿ ಕರ್‍ತಾವ್.


ಅಮಿ ತುಮ್ಚ್ಯಾಸಾಟ್ನಿ ಮಾಗ್ನಿ ಕರ್ತನಾ, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಕ್ ದೆವಾಕ್ ಧನ್ಯವಾದ್ ಮನ್ತಾಂವ್.


ಮಾಕಾ ತುಮ್ಚಿ ಯಾದ್ ಯೆಲ್ಲ್ಯಾ ತನ್ನಾ ಸಗ್ಳ್ಯಾ ವೆಳಾರ್ ಮಿಯಾ ದೆವಾಕ್ ಧನ್ಯಾವಾದ್ ಸಾಂಗ್ತಾ.


ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ಲೊಕಾಂಚ್ಯಾ ವರ್ತಿ ತಿಯಾ ಥವಲ್ಲ್ಯಾ ಪ್ರೆಮಾಚ್ಯಾ ಅನಿ ಧನಿಯಾ ಜೆಜು ವರ್ತಿ ತಿಯಾ ಥವಲ್ಲ್ಯಾ ವಿಶ್ವಾಸಾಚ್ಯಾ ವಿಶಯಾತ್ ಮಿಯಾ ಆಯಿಕ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು