ಫಿಲೆಮೋನನಿಗೆ 1:5 - ದೆವಾಚಿ ಖರಿ ಖಬರ್5 ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ಲೊಕಾಂಚ್ಯಾ ವರ್ತಿ ತಿಯಾ ಥವಲ್ಲ್ಯಾ ಪ್ರೆಮಾಚ್ಯಾ ಅನಿ ಧನಿಯಾ ಜೆಜು ವರ್ತಿ ತಿಯಾ ಥವಲ್ಲ್ಯಾ ವಿಶ್ವಾಸಾಚ್ಯಾ ವಿಶಯಾತ್ ಮಿಯಾ ಆಯಿಕ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಏಕೆಂದರೆ, ಪ್ರಭು ಯೇಸುವಿನಲ್ಲೂ ದೇವಜನರೆಲ್ಲರಲ್ಲೂ ನಿನಗಿರುವ ಪ್ರೀತಿವಿಶ್ವಾಸದ ಬಗ್ಗೆ ನಾನು ಕೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತೂ ಕೇಳಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರ ಪರಿಶುದ್ಧ ಜನರ ಮೇಲೆ ನಿನಗಿರುವ ಪ್ರೀತಿಯನ್ನು ಮತ್ತು ಪ್ರಭುವಾದ ಯೇಸುವಿನಲ್ಲಿ ನಿನಗಿರುವ ನಂಬಿಕೆಯನ್ನು ಕೇಳಿದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ, ನಮ್ಮ ಕರ್ತ ಆಗಿರುವ ಯೇಸುವಿನಲ್ಲಿ ನಿನಗಿರುವ ವಿಶ್ವಾಸವನ್ನೂ ಪರಿಶುದ್ಧರೆಲ್ಲರಿಗಾಗಿ ನಿನಗಿರುವ ಪ್ರೀತಿಯನ್ನೂ ಕುರಿತು ನಾನು ಕೇಳಿದ್ದೇನೆ. ಅಧ್ಯಾಯವನ್ನು ನೋಡಿ |