ಫಿಲೆಮೋನನಿಗೆ 1:8 - ದೆವಾಚಿ ಖರಿ ಖಬರ್8 ಹ್ಯಾ ಕಾರನಾಕ್ ಲಾಗುನ್ ಕ್ರಿಸ್ತಾಚ್ಯಾ ವೈನಾ ಕರುಚೆ ಮನುನ್ ಹೊತ್ತೆ ಕಾಮ್ ಧೈರ್ಯಾನ್ ಸಾಂಗುಕ್ ಮಾಕಾ ಹಕ್ಕ್ ಹೊತ್ತೊ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದಕಾರಣ, ನೀನು ಮಾಡಬೇಕಾದುದನ್ನು ಮಾಡು ಎಂದು ಆಜ್ಞಾಪಿಸಲು ಕ್ರಿಸ್ತಯೇಸುವಿನಲ್ಲಿ ನನಗೆ ಧೈರ್ಯ ಮತ್ತು ಅಧಿಕಾರಗಳಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸುವದಕ್ಕೆ ನನಗೆ ಕ್ರಿಸ್ತನಲ್ಲಿ ಪೂರಾ ಅಧಿಕಾರವಿದ್ದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ಮಾಡಬೇಕಾದ ಕಾರ್ಯವೊಂದಿದೆ. ಅದನ್ನು ಮಾಡಬೇಕೆಂದು ಆಜ್ಞಾಪಿಸಲು ನನಗೆ ಕ್ರಿಸ್ತನಲ್ಲಿ ಅಧಿಕಾರವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದಕಾರಣ, ನಾನು ಈಗ ನಿನಗೆ ಏನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಬಹು ಧೈರ್ಯವಿದ್ದರೂ ಅಧ್ಯಾಯವನ್ನು ನೋಡಿ |