Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:11 - ದೆವಾಚಿ ಖರಿ ಖಬರ್

11 ಯೊಸಿಯಾ ಯೆಕೊನಿಯಾಚೊ ಅನಿ ಭಾವಾಂಚೊ ಬಾಬಾ. ಹೆಂಚ್ಯಾ ಕಾಲಾತ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಮೋನ ಮಗನು ಯೋಷೀಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಮೋನನು ಯೋಷೀಯನನ್ನು ಪಡೆದನು. ಪ್ರಜೆಯು ಬಾಬೆಲಿಗೆ ಸೆರೆಹೋದ ಸಮಯದಲ್ಲಿ ಯೋಷೀಯನು ಯೆಕೊನ್ಯನನ್ನೂ ಅವನ ಅಣ್ಣತಮ್ಮಂದಿರನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋಷೀಯನು ಯೆಕೊನ್ಯ ಮತ್ತು ಅವನ ಸಹೋದರರ ತಂದೆ. (ಈ ಸಮಯದಲ್ಲಿಯೇ ಯೆಹೂದ್ಯ ಜನರನ್ನು ಗುಲಾಮಗಿರಿಗಾಗಿ ಬಾಬಿಲೋನಿಗೆ ಕೊಂಡೊಯ್ದದ್ದು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು, ಈ ಸಮಯದಲ್ಲಿಯೇ ಯೆಹೂದ್ಯರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:11
17 ತಿಳಿವುಗಳ ಹೋಲಿಕೆ  

ಇಸ್ರಾಯೆಲಾಚ್ಯಾ ಲೊಕಾಕ್ನಿ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾಚ್ಯಾ ಮಾನಾಚಿ ವಂಶಾವಳಿ ಹಿ: ಯೆಕೊನಿಯಾ ಶಅಲ್ತಿಯೆಲಾಚೊ ಬಾಬಾ, ಅನಿ ಶೆಅಲ್ತಿಯೆಲ್ ಯೆರುಬಾಬೆಲಾಚೊ ಬಾಬಾ,


ಆಸೆ ಅಬ್ರಾಹಾಮಾಕ್ನಾ ದಾವಿದಾ ಪತರ್ ಚೆವ್ದಾ ಟಕ್ಲಿ, ದಾವಿದಾಕ್ನಾ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾ ಕಾಲಾ ಪತರ್ ಚೆವ್ದಾ ಟಕ್ಲಿ, ಅನಿ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾಕ್ನಾ ಕ್ರಿಸ್ತಾ ಪತರ್ ಚೆವ್ದಾ ಟಕ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು