ಮತ್ತಾಯ 1:13 - ದೆವಾಚಿ ಖರಿ ಖಬರ್13 ಯೆರುಬಾಬೆಲ್ ಅಬಿಯುದಾಚೊ ಬಾಬಾ, ಅಬಿಯುದ್ ಎಲಿಯಾಕಿಮಾಚೊ ಅನಿ ಎಲಿಯಾಕಿಮ್ ಆಜೊರಾಚೊ ಬಾಬಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮನು. ಎಲ್ಯಕೀಮನ ಮಗನು ಅಜೋರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜೆರುಬ್ಬಾಬೆಲನು ಅಬಿಹೂದನನ್ನು ಪಡೆದನು. ಅಬಿಹೂದನು ಎಲ್ಯಕೀಮನನ್ನು ಪಡೆದನು. ಎಲ್ಯಕೀಮನು ಅಜೋರನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜೆರುಬ್ಬಾಬೆಲನು ಅಬಿಹೂದನ ತಂದೆ. ಅಬಿಹೂದನು ಎಲ್ಯಕೀಮನ ತಂದೆ. ಎಲ್ಯಕೀಮನು ಅಜೋರನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಜೆರುಬ್ಬಾಬೆಲನು ಅಬಿಹೂದನ ತಂದೆ, ಅಬಿಹೂದನು ಎಲಿಯಕೀಮನ ತಂದೆ, ಎಲಿಯಕೀಮನು ಅಜೋರನ ತಂದೆ, ಅಧ್ಯಾಯವನ್ನು ನೋಡಿ |